SHOCKING : ಯುವಕನಿಗಾಗಿ ನಡು ರಸ್ತೆಯಲ್ಲೇ ಬಟ್ಟೆ ಹರಿದುಕೊಂಡು ಯುವತಿಯರ ಫೈಟ್.! VIDEO VIRAL

ನವದೆಹಲಿ: ಇತ್ತೀಚಿನ ದಿನಗಳಲ್ಲಿ ಹುಡುಗ ಹುಡುಗಿಯರು ಒಟ್ಟಿಗೆ ಸುತ್ತಾಡುವುದು, ಪಾರ್ಟಿಗಳನ್ನು ಆನಂದಿಸುವುದು ಸಾಮಾನ್ಯವಾಗಿದೆ, ಈ ನಡುವೆ ಒಬ್ಬ ಹುಡುಗನಿಗಾಗಿ ಇಬ್ಬರು ಯುವತಿಯರು ನಡು ರಸ್ತೆಯಲ್ಲೇ ಹೊಡೆದಾಡಿಕೊಂಡ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ರಸ್ತೆ ಮಧ್ಯದಲ್ಲಿ ಒಬ್ಬ ಹುಡುಗ ಮತ್ತು ಇಬ್ಬರು ಹುಡುಗಿಯರು ಬಹಿರಂಗವಾಗಿ ಹೊಡೆದಾಡಿಕೊಂಡಿದ್ದಾರೆ. ಈ ವೀಡಿಯೊದಲ್ಲಿ ನನ್ನ ಬಾಯ್ ಫ್ರೆಂಡ್ ಜೊತೆ ನೀನು ಸುತ್ತಾಡಿದ್ರೆ ನಿನ್ನನ್ನು ಹೊಡೆಯುತ್ತೇನೆ ಎಂದು ಹುಡುಗಿಯರಿಬ್ಬರೂ ಪರಸ್ಪರ ಹೇಳಿಕೊಳ್ಳುತ್ತಿದ್ದಾರೆ. ಮತ್ತೊಬ್ಬನೂ ನಿನ್ನನ್ನು … Continue reading SHOCKING : ಯುವಕನಿಗಾಗಿ ನಡು ರಸ್ತೆಯಲ್ಲೇ ಬಟ್ಟೆ ಹರಿದುಕೊಂಡು ಯುವತಿಯರ ಫೈಟ್.! VIDEO VIRAL