SHOCKING : ನಾಯಿ ದಾಳಿಯಿಂದ ತಪ್ಪಿಸಿಕೊಳ್ಳಲು 3ನೇ ಮಹಡಿಯಿಂದ ಬಿದ್ದು ಯುವಕ ದುರಂತ ಸಾವು! Video Viral

ಕೆಎನ್ ಎನ್ ಡಿಜಿಟಲ್ ಡೆಸ್ಕ್ : ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುವ ಕೆಲವೊಂದು ವಿಡಿಯೋಗಳು ಭಯಾನಕವಾಗಿರುತ್ತವೆ. ಇಂತಹದ್ದೇ ಒಂದು ವಿಡಿಯೋ ಇದೀಗ ವೈರಲ್ ಆಗಿದ್ದು, ಯುವಕನೊಬ್ಬ ನಾಯಿಯಿಂದ ತಪ್ಪಿಸಿಕೊಳ್ಳಲು 3 ನೇ ಮಹಡಿಯಿಂದ ಬಿದ್ದು ಸಾವನ್ನಪ್ಪಿರುವ ಘಟನೆ ನಡೆದಿದೆ.  ಹೌದು, ಹೈದರಾಬಾದ್ ನಲ್ಲಿ ನಾಯಿಯಿಂದ ತಪ್ಪಿಸಿಕೊಳ್ಳಲು 3ನೇ ಮಹಡಿಯಿಂದ ಜಿಗಿದು ಯುವಕ ಸಾವನ್ನಪ್ಪಿದ್ದಾನೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. Now a close up and clear cctv video emerged it … Continue reading SHOCKING : ನಾಯಿ ದಾಳಿಯಿಂದ ತಪ್ಪಿಸಿಕೊಳ್ಳಲು 3ನೇ ಮಹಡಿಯಿಂದ ಬಿದ್ದು ಯುವಕ ದುರಂತ ಸಾವು! Video Viral