Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ವಿಶ್ವದ ಅತ್ಯಂತ ಕಲುಷಿತ ನಗರ ದೆಹಲಿಯಲ್ಲ, ಉತ್ತರ ಪ್ರದೇಶದ ‘ಲೋನಿ’: ಜಾಗತಿಕ ವರದಿಯಲ್ಲಿ ಬಯಲಾದ ಆತಂಕಕಾರಿ ಸತ್ಯ!

26/03/2026 9:34 AM

BIG NEWS : ಭಾರತದಲ್ಲಿ ಮತ್ತೆ ‘ಲಾಕ್‌’ಡೌನ್’ ವದಂತಿ : ಸರ್ವಪಕ್ಷ ಸಭೆಯಲ್ಲಿ ಕೇಂದ್ರ ಸರ್ಕಾರ ಸ್ಪಷ್ಟನೆ.!

26/03/2026 9:30 AM

BIG NEWS : ವರದಕ್ಷಿಣೆ ಕಿರುಕುಳ ಕೇಸ್ ನಲ್ಲಿ ಪತಿ ಮನೆಯವರನ್ನು ಅನಗತ್ಯವಾಗಿ ಎಳೆಯುವಂತಿಲ್ಲ : ಸುಪ್ರೀಂ ಕೋರ್ಟ್ ಮಹತ್ವದ ಆದೇಶ

26/03/2026 9:22 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » SHOCKING : ಗಾರೆ ಕೆಲಸದವರನ್ನು ಬಿಡದ ಸೈಬರ್ ವಂಚಕರು : 10 ಲಕ್ಷ ಕಳೆದುಕೊಂಡು ಕಂಗಾಲಾದ ಯುವಕರು!
KARNATAKA

SHOCKING : ಗಾರೆ ಕೆಲಸದವರನ್ನು ಬಿಡದ ಸೈಬರ್ ವಂಚಕರು : 10 ಲಕ್ಷ ಕಳೆದುಕೊಂಡು ಕಂಗಾಲಾದ ಯುವಕರು!

By kannadanewsnow0526/01/2025 11:08 AM

ತುಮಕೂರು : ಸಾಮಾನ್ಯವಾಗಿ ಸೈಬರ್ ವಂಚಕರು ದೊಡ್ಡ ದೊಡ್ಡ ಕಂಪನಿಗಳಲ್ಲಿ ಕೆಲಸ ಮಾಡುವ ವ್ಯಕ್ತಿಗಳನ್ನು ಹಾಗೂ ಉದ್ಯಮಿಗಳನ್ನು ಅಲ್ಲದೆ ಸರ್ಕಾರಿ ನೌಕರರನ್ನು ಗುರಿಯಾಗಿಸಿಕೊಂಡು ವಂಚನೆ ಎಸಗುತ್ತಾರೆ. ಆದರೆ ಹುಟ್ಟಿದ ಊರನ್ನು ಬಿಟ್ಟು ಕೆಲಸ ಅರಿಸಿಕೊಂಡು ಬೇರೆ ಊರಿಗೆ ಬಂದಂತಹ ಗಾರೆ ಕೆಲಸದವರನ್ನು ಬಿಡದೆ ವಂಚಕರು 10 ಲಕ್ಷ ಪೀಕಿರುವ ಘಟನೆ ತುಮಕೂರಿನಲ್ಲಿ ನಡೆದಿದೆ.

ಹೌದು ತುಮಕೂರು ನಗರದ ಜಯನಗರದಲ್ಲಿ ಯಾದಗಿರಿ ಜಿಲ್ಲೆಯ ಹತ್ತಾರು ಯುವಕರು ಗಾರೆ ಕೆಲಸ ಮಾಡಿಕೊಂಡು ವಾಸಿಸುತ್ತಿದ್ದಾರೆ. ಇದೀಗ ಸೈಬ‌ರ್ ವಂಚಕರ ಬಲೆಗೆ ಬಿದ್ದು 10 ಲಕ್ಷಕ್ಕೂ ಹೆಚ್ಚು ಹಣ ಕಳೆದುಕೊಂಡು ಮೋಸ ಹೋಗಿದ್ದಾರೆ ಎಂದು ಇದೀಗ ವರದಿಯಾಗಿದೆ.

ಮೊದಲ ಬಾರಿಗೆ ₹9,800 ಜಮಾ ಮಾಡಿದ್ದು, ನನ್ನ ಖಾತೆಗೆ ₹11 ಸಾವಿರ ವಾಪಸ್ ಹಾಕಿದ್ದರು. ಇದನ್ನು ನಂಬಿ ಬೇರೆಯವರಿಂದ ಹಣ ಪಡೆದು ₹5.18 ಲಕ್ಷ ಹಣವನ್ನು COSTA ಆ್ಯಪ್‌ನಲ್ಲಿ ಜಮಾ ಮಾಡಿದೆ. ನನ್ನ ಜತೆಗೆ ಕೆಲಸ ಮಾಡುತ್ತಿರುವ ಅಂಬರೀಶ್, ಶರಣಗೌಡ, ಆನಂದ, ಶಾಂತಪ್ಪ ಇತರರು ಸುಮಾರು 10 ಲಕ್ಷ ಹಣ ವರ್ಗಾಯಿಸಿದ್ದಾರೆ. ಇದೀಗ ಆ್ಯಪ್ ತೆರೆದುಕೊಳ್ಳುತ್ತಿಲ್ಲ. ಹಣ ಪಡೆದು ಮೋಸ ಮಾಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ನಮ್ಮ ಊರಿನ ಸಂಗಮೇಶ್ ಎಂಬುವರು COSTA ಲಿಂಕ್ ಕಳುಹಿಸಿ ಇನ್‌ಸ್ಟಾಲ್ ಮಾಡಿಕೊಂಡು ಹಣ ಹೂಡಿಕೆ ಮಾಡಿದರೆ, ದುಪ್ಪಟ್ಟು ಲಾಭ ಪಡೆಯಬಹುದು ಎಂದು ತಿಳಿಸಿದ್ದರು. ಅದರಂತೆ ಹಣ ಹಾಕಿ 10 ಲಕ್ಷ ಕಳೆದುಕೊಂಡಿದ್ದೇವೆ ಎಂದು ಯಾದಗಿರಿ ಜಿಲ್ಲೆ ಸುರಪುರ ತಾಲ್ಲೂಕಿನ ತಿಪ್ಪಣ್ಣ ಸೈಬ‌ರ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.

Share. Facebook Twitter LinkedIn WhatsApp Email

Related Posts

BREAKING : ಬಿ.ಎಸ್. ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ : ಮೇ ತಿಂಗಳಲ್ಲಿ ಚಿತ್ರದುರ್ಗದಲ್ಲಿ ‘ಅಭಿಮಾನೋತ್ಸವ’ ಸಮಾವೇಶ!

26/03/2026 9:22 AM1 Min Read

ರಾಜ್ಯ ಸರ್ಕಾರಿ ಕಾರ್ಯಕ್ರಮಗಳಲ್ಲಿ ಅನುಸರಿಸಬೇಕಾದ ಗಣ್ಯರ ಜೇಷ್ಠತಾ ಪಟ್ಟಿ ಹೀಗಿದೆ.!

26/03/2026 8:48 AM1 Min Read

BIG NEWS : `ಮದ್ಯ ಮಾರಾಟ’ಕ್ಕೆ ವಯಸ್ಸಿನ ಪುರಾವೆ ಕಡ್ಡಾಯ: ಬಾರ್ ಮಾಲೀಕರಿಗೆ ಹೈಕೋರ್ಟ್ ಖಡಕ್ ಸೂಚನೆ !

26/03/2026 7:45 AM1 Min Read
Recent News

ವಿಶ್ವದ ಅತ್ಯಂತ ಕಲುಷಿತ ನಗರ ದೆಹಲಿಯಲ್ಲ, ಉತ್ತರ ಪ್ರದೇಶದ ‘ಲೋನಿ’: ಜಾಗತಿಕ ವರದಿಯಲ್ಲಿ ಬಯಲಾದ ಆತಂಕಕಾರಿ ಸತ್ಯ!

26/03/2026 9:34 AM

BIG NEWS : ಭಾರತದಲ್ಲಿ ಮತ್ತೆ ‘ಲಾಕ್‌’ಡೌನ್’ ವದಂತಿ : ಸರ್ವಪಕ್ಷ ಸಭೆಯಲ್ಲಿ ಕೇಂದ್ರ ಸರ್ಕಾರ ಸ್ಪಷ್ಟನೆ.!

26/03/2026 9:30 AM

BIG NEWS : ವರದಕ್ಷಿಣೆ ಕಿರುಕುಳ ಕೇಸ್ ನಲ್ಲಿ ಪತಿ ಮನೆಯವರನ್ನು ಅನಗತ್ಯವಾಗಿ ಎಳೆಯುವಂತಿಲ್ಲ : ಸುಪ್ರೀಂ ಕೋರ್ಟ್ ಮಹತ್ವದ ಆದೇಶ

26/03/2026 9:22 AM

BREAKING : ಬಿ.ಎಸ್. ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ : ಮೇ ತಿಂಗಳಲ್ಲಿ ಚಿತ್ರದುರ್ಗದಲ್ಲಿ ‘ಅಭಿಮಾನೋತ್ಸವ’ ಸಮಾವೇಶ!

26/03/2026 9:22 AM
State News
KARNATAKA

BREAKING : ಬಿ.ಎಸ್. ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ : ಮೇ ತಿಂಗಳಲ್ಲಿ ಚಿತ್ರದುರ್ಗದಲ್ಲಿ ‘ಅಭಿಮಾನೋತ್ಸವ’ ಸಮಾವೇಶ!

By kannadanewsnow5726/03/2026 9:22 AM KARNATAKA 1 Min Read

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿಯ ಹಿರಿಯ ನಾಯಕ ಬಿ.ಎಸ್. ಯಡಿಯೂರಪ್ಪ ಅವರು ರಾಜಕಾರಣದಲ್ಲಿ 50 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ,…

ರಾಜ್ಯ ಸರ್ಕಾರಿ ಕಾರ್ಯಕ್ರಮಗಳಲ್ಲಿ ಅನುಸರಿಸಬೇಕಾದ ಗಣ್ಯರ ಜೇಷ್ಠತಾ ಪಟ್ಟಿ ಹೀಗಿದೆ.!

26/03/2026 8:48 AM

BIG NEWS : `ಮದ್ಯ ಮಾರಾಟ’ಕ್ಕೆ ವಯಸ್ಸಿನ ಪುರಾವೆ ಕಡ್ಡಾಯ: ಬಾರ್ ಮಾಲೀಕರಿಗೆ ಹೈಕೋರ್ಟ್ ಖಡಕ್ ಸೂಚನೆ !

26/03/2026 7:45 AM

Ram Navami 2025 : ಶ್ರೀರಾಮ ನವಮಿಯ ಶುಭ ಮುಹೂರ್ತ, ಮಹತ್ವ, ಪೂಜೆ ವಿಧಾನದ ಸಂಪೂರ್ಣ ಮಾಹಿತಿ

26/03/2026 7:35 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.