ಸಿಜೆ ಮೇಲೆ ಶೂ ಎಸೆತ ಘಟನೆ ತಪ್ಪು; ನ್ಯಾಯ ನೀಡುವ ಸ್ಥಳದಲ್ಲಿ ಅಧರ್ಮ ತೋರಿಸುವುದು ಸಲ್ಲದು- ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು : “ಸುಪ್ರೀಂಕೋರ್ಟ್ ನಲ್ಲಿ ಮುಖ್ಯ ನ್ಯಾಯಮೂರ್ತಿಗಳ ಮೇಲೆ ಶೂ ಎಸೆತ ಘಟನೆ ತಪ್ಪು. ನ್ಯಾಯ ನೀಡುವ ಸ್ಥಳದಲ್ಲಿ ಅಧರ್ಮ ತೋರಿಸುವುದನ್ನು ನಾವೆಲ್ಲರೂ ಖಂಡಿಸಬೇಕು. ತಪ್ಪಿತಸ್ಥನ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಆಗ್ರಹಿಸಿದರು. ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಬುಧವಾರ ಪ್ರತಿಕ್ರಿಯೆ ನೀಡಿದರು. ಸುಪ್ರೀಂಕೋರ್ಟ್ ನಲ್ಲಿ ಶೂ ಎಸೆತ ಪ್ರಕರಣದ ಬಗ್ಗೆ ಕೇಳಿದಾಗ, “ಮುಖ್ಯ ನ್ಯಾಯಮೂರ್ತಿಯವರು ತಪ್ಪಿತಸ್ಥನ ವಿರುದ್ಧ ಕ್ರಮ ತೆಗದುಕೊಳ್ಳಬೇಡಿ ಎಂದಿದ್ದಾರೆ. ಆದರೂ ಸುಮೋಟೋ ಪ್ರಕರಣ ದಾಖಲಿಸಿ ಕ್ರಮ ತೆಗೆದುಕೊಳ್ಳಬೇಕು” … Continue reading ಸಿಜೆ ಮೇಲೆ ಶೂ ಎಸೆತ ಘಟನೆ ತಪ್ಪು; ನ್ಯಾಯ ನೀಡುವ ಸ್ಥಳದಲ್ಲಿ ಅಧರ್ಮ ತೋರಿಸುವುದು ಸಲ್ಲದು- ಡಿಸಿಎಂ ಡಿ.ಕೆ.ಶಿವಕುಮಾರ್