BIG NEWS: ಚಿತ್ರದುರ್ಗದಲ್ಲಿ ಶಿವಮೂರ್ತಿ ಶರಣರ ಅನುಪಸ್ಥಿತಿಯಲ್ಲಿ ಮುರುಘಾ ಮಠದ ಶೂನ್ಯ ಪೀಠಾರೋಹಣ
ಚಿತ್ರದುರ್ಗ: ಮುರುಘಾ ಮಠದಲ್ಲಿ ಶಾಂತವೀರ ಮುರುಘಾಶ್ರೀ ಚಿತ್ರಪಟ ಹಾಗೂ ಪಾದುಕೆಯ ಶೂನ್ಯಪೀಠಾರೋಹಣ ಇಂದು ನೆರವೇರಿತು. BIGG NEWS : ರಾಜ್ಯದಲ್ಲಿ ಯುವಕನಿಗೆ ಸಿಎಂ ಸ್ಥಾನ : ದೇವರಗುಡ್ಡ ಕಾರ್ಣಿಕದ ಬಗ್ಗೆ ಬಿ.ವೈ. ವಿಜಯೇಂದ್ರ ಹೇಳಿದ್ದೇನು ಗೊತ್ತಾ? ಪೊಕ್ಸೊ ಪ್ರಕರಣದಲ್ಲಿ ಜೈಲಾಪಾಗಿರುವ ಮುರುಘಾ ಮಠದ ಪೀಠಾಧ್ಯಕ್ಷ ಶಿವಮೂರ್ತಿ ಮುರುಘಾ ಶರಣರು ಹಿನ್ನೆಲೆಯಲ್ಲಿ ಈ ಬಾರಿ ಧಾರ್ಮಿಕ ವಿಧಿಗಳನ್ನು ಸರಳವಾಗಿ ನೆರವೇರಿಸಲಾಯಿತು. ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲೆಂದು ಮಾಜಿ ಶಾಸಕ ಹಾಗೂ ಮುರುಘಾ ಮಠದ ಮಾಜಿ ಆಡಳಿತಾಧಿಕಾರಿ ಎಸ್.ಕೆ.ಬಸವರಾಜನ್ ದಂಪತಿ ಸಹ … Continue reading BIG NEWS: ಚಿತ್ರದುರ್ಗದಲ್ಲಿ ಶಿವಮೂರ್ತಿ ಶರಣರ ಅನುಪಸ್ಥಿತಿಯಲ್ಲಿ ಮುರುಘಾ ಮಠದ ಶೂನ್ಯ ಪೀಠಾರೋಹಣ
Copy and paste this URL into your WordPress site to embed
Copy and paste this code into your site to embed