ಬೆಂಗಳೂರಲ್ಲಿ ‘ಜುವೆಲ್ಲರೀ ಶಾಪ್ ‘ ಮೇಲೆ ಗುಂಡಿನ ದಾಳಿ : ಪೊಲೀಸ್ ಆಯುಕ್ತ ಬಿ. ದಯಾನಂದ ಹೇಳಿದ್ದೇನು?

ಬೆಂಗಳೂರು : ನಗರದ ಕೋಡಿಗೆಹಳ್ಳಿಯಲ್ಲಿಯ ದೇವಿನಗರದಲ್ಲಿರುವ ಲಕ್ಷ್ಮೀ ಬ್ಯಾಂಕರ್ಸ್​ ಆ್ಯಂಡ್ ಜ್ಯುವೆಲರ್ಸ್​ ದೇವಿನಗರ ಜ್ಯುವೆಲರಿ​ ಶಾಪ್​ಗೆ ದರೋಡೆಕೋರರು ನುಗ್ಗಿ ಅಂಗಡಿ ಮಾಲೀಕ ಹಾಗೂ ಸಿಬ್ಬಂದಿ ಮೇಲೆ‌ ಪಿಸ್ತೂಲ್​ನಿಂದ ಗುಂಡು ಹಾರಿಸಿ ಪರಾರಿಯಾಗಿರುವ ಘಟನೆಗೆ ಸಂಬಂಧಿಸಿದಂತೆ .ನಗರ ಪೊಲೀಸ್ ಆಯುಕ್ತ ಬಿ. ದಯಾನಂದ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಡಾ.ಸಿ.ಎನ್.ಮಂಜುನಾಥ್ vs ಡಿ.ಕೆ.ಸುರೇಶ್ ಅಂದರೆ ನಿಸ್ವಾರ್ಥ v/s ಸ್ವಾರ್ಥ, ಸೇವೆ v/s ಸುಲಿಗೆ- HDK ಘಟನಾ ಸ್ಥಳಕ್ಕೆ ರಾಜ್ಯ ಡಿಜಿ-ಐಜಿಪಿ ಅಲೋಕ್​ ಮೋಹನ್​ ಮತ್ತು ನಗರ ಪೊಲೀಸ್ ಆಯುಕ್ತ … Continue reading ಬೆಂಗಳೂರಲ್ಲಿ ‘ಜುವೆಲ್ಲರೀ ಶಾಪ್ ‘ ಮೇಲೆ ಗುಂಡಿನ ದಾಳಿ : ಪೊಲೀಸ್ ಆಯುಕ್ತ ಬಿ. ದಯಾನಂದ ಹೇಳಿದ್ದೇನು?