ಪ್ಯಾರಿಸ್: ಪ್ಯಾರಿಸ್ನ ಕೇಂದ್ರ ಜಿಲ್ಲೆಯಲ್ಲಿ ಗುಂಡಿನ ದಾಳಿ ನಡೆದಿದೆ. ಘಟನೆಯಲ್ಲಿ ಹಲವರು ಗಾಯಗೊಂಡಿದ್ದಾರೆ ಎಂದು ಫ್ರೆಂಚ್ ಟೆಲಿವಿಷನ್ ನೆಟ್ವರ್ಕ್ ಬಿಎಫ್ಎಂ ಟಿವಿ ವರದಿ ಮಾಡಿದೆ.
ಪ್ಯಾರಿಸ್ ಪೊಲೀಸರು ಘಟನೆ ನಡೆದ ಸ್ಥಳದಲ್ಲಿ ಪರಶೀಲನೆ ನಡೆಸುತ್ತಿದ್ದು, ಆ ಪ್ರದೇಶದಿಂದ ದೂರವಿರಲು ಸಾರ್ವಜನಿಕರನ್ನು ಒತ್ತಾಯಿಸಿದ್ದಾರೆ.
ಘಟನೆಗೆ ಕಾರಣವಾದ ಬಂದೂಕುಧಾರಿಯನ್ನು ಬಂಧಿಸಲಾಗಿದೆ ಎಂದು ಬಿಎಫ್ಎಂ ಟಿವಿ ತಿಳಿಸಿದೆ.
BIGG NEWS: ನಾವು ಯಾರು ಧಮ್ಕಿ ಹಾಕಿಲ್ಲ, ನ್ಯಾಯಯುತ ಬೇಡಿಕೆ ಇಟ್ಟಿದ್ದೇವೆ: ಬಸನಗೌಡ ಪಾಟೀಲ್ ಯತ್ನಾಳ್