ಕೋಲ್ಕತಾ : ಶಾಸಕರ ವಸತಿ ನಿಲಯ ಮತ್ತು ಕೇಂದ್ರ ಕೋಲ್ಕತಾದ ಭಾರತೀಯ ವಸ್ತುಸಂಗ್ರಹಾಲಯದ ನಡುವೆ ಗುಂಡಿನ ದಾಳಿ ನಡೆದಿದೆ. ಸಂಜೆ 6.30ರ ಸುಮಾರಿಗೆ ಈ ಘಟನೆ ಸಂಭವಿಸಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಕೋಲ್ಕತಾದ ಇಂಡಿಯನ್ ಮ್ಯೂಸಿಯಂನಲ್ಲಿ ಇಬ್ಬರು ಸಹೋದ್ಯೋಗಿಗಳ ಮೇಲೆ ಸಿಐಎಸ್ಎಫ್ ಯೋಧ ಗುಂಡಿನ ದಾಳಿ ಮಾಡಿದ್ದಾನೆ ಎನ್ನಲಾಗ್ತಿದೆ. ಈ ಕುರಿತು ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.