BREAKING: ಬೆಂಗಳೂರಲ್ಲಿ ಸೀರೆ ಕದ್ದ ಮಹಿಳೆ ಥಳಿಸಿದ್ದ ಅಂಗಡಿ ಮಾಲೀಕ ಉಮೇದ್ ರಾಮ್ ಅರೆಸ್ಟ್

ಬೆಂಗಳೂರು: ನಗರದಲ್ಲಿ ಸೀರೆ ಅಂಗಡಿಯಲ್ಲಿ ಸೀರೆ ಕದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆಯೊಬ್ಬರನ್ನು ಸಾರ್ವಜನಿಕರ ಎದುರು ಅಂಗಡಿ ಮಾಲೀಕ ಹಿಗ್ಗಾಮುಗ್ಗ ಥಳಿಸಿದ್ದರು. ಗುಪ್ತಾಂಗಕ್ಕೂ ಒದ್ದು ಹಲ್ಲೆ ಮಾಡಿದ್ದರು. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದಂತ ಪೊಲೀಸರು ಅಂಗಡಿ ಮಾಲೀಕ ಉಮೇದ್ ರಾಮ್ ಬಂಧಿಸಿದ್ದಾರೆ. ಬೆಂಗಳೂರಲ್ಲಿ ಸ್ಯಾರಿ ಅಂಗಡಿಯೊಂದರಲ್ಲಿ ಸೀರೆ ಕದ್ದ ಕಾರಣಕ್ಕೆ ಮಹಿಳೆಯೊಬ್ಬರನ್ನು ಅಂಗಡಿ ಮಾಲೀಕ ಉಮೇದ್ ರಾಮ್ ಎಂಬಾತ ಸಾರ್ವಜನಿಕರ ಎದುರು ಕಾಲಿನಿಂದ ಒದ್ದು ಹಲ್ಲೆ ಮಾಡಿದ್ದಂತ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಈ ಸಂಬಂಧ ಸುಮೋಟೋ … Continue reading BREAKING: ಬೆಂಗಳೂರಲ್ಲಿ ಸೀರೆ ಕದ್ದ ಮಹಿಳೆ ಥಳಿಸಿದ್ದ ಅಂಗಡಿ ಮಾಲೀಕ ಉಮೇದ್ ರಾಮ್ ಅರೆಸ್ಟ್