ಮೋದಿ ಹೇಳಿದನ್ನೆಲ್ಲ ಹಿಂದೂಗಳು ಕೇಳಬೇಕಾ? ಹಿಂದಿನಿಂದಲೂ ಹಿಂದೂ ಧರ್ಮ ಉಳಿದಿಲ್ವಾ? : ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು : ಸಂಸತ್ ನಲ್ಲಿ ರಾಹುಲ್ ಗಾಂಧಿಯವರು ಹೇಳಿಕೆ ನೀಡಿದ್ದನ್ನು ವಿರೋಧಿಸಿ, ಬಿಜೆಪಿ ನಾಯಕರು ರಾಹುಲ್ ಗಾಂಧಿ ಕ್ಷಮೆಗೆ ಆಗಮಿಸಿದ್ದಾರೆ. ಈ ವಿಚಾರವಾಗಿ ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯೆ ನೀಡಿದ್ದು, ಪ್ರಧಾನಿ ಮೋದಿ ಹೇಳಿದ್ದನ್ನೆಲ್ಲ ಹಿಂದುಗಳು ಕೇಳಬೇಕಾ ಎಂದು ವಾಗ್ದಾಳಿ ನಡೆಸಿದರು. ಇಂದು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹತ್ತು ವರ್ಷಗಳಿಂದ ಬಿಜೆಪಿಗೆ ಇದೇ ಚಾಳಿ. ಹಿಂದೂಗಳಿಂದ ಹಿಂಸಾಚಾರ ನಡೆಯಲು ಬಿಡಲ್ಲ ಅಂತ ಹೇಳಿದ್ದಾರೆ. ಅಹಮ್ಮದಾಬಾದ್‌ನಲ್ಲಿ ಹತ್ಯೆಯಾಗಿದೆಯಲ್ಲ ಇದಕ್ಕೆ ಏನ್ ಹೇಳ್ತಾರೆ? ಎಂದು ಸಂಸತ್‌ನಲ್ಲಿ ರಾಹುಲ್ ಗಾಂಧಿ … Continue reading ಮೋದಿ ಹೇಳಿದನ್ನೆಲ್ಲ ಹಿಂದೂಗಳು ಕೇಳಬೇಕಾ? ಹಿಂದಿನಿಂದಲೂ ಹಿಂದೂ ಧರ್ಮ ಉಳಿದಿಲ್ವಾ? : ಪ್ರಿಯಾಂಕ್ ಖರ್ಗೆ ವಾಗ್ದಾಳಿ