ನಿರುದ್ಯೋಗಿ ಯುವಕ, ಯುವತಿಯರಿಗೆ ಪಕೋಡ ಮಾರಿ ಅನ್ನೋಕೆ ಮೋದಿ ಪ್ರಧಾನಿಯೇ ಆಗಬೇಕಿತ್ತಾ?-ಸಿಎಂ ಸಿದ್ದರಾಮಯ್ಯ ಪ್ರಶ್ನೆ

ಕೋಲಾರ: ಮೋದಿಯವರು ಪ್ರಧಾನಿಯಾಗಿ ನಾಲಾಯಕ್ ಅಂತ ವಿದ್ಯಾವಂತ ಯುವ ಸಮೂಹ ತೀರ್ಮಾನಿಸಿದೆ. ಇಂಥಾ ನಾಲಾಯಕ್ ಗೆ ಮತ ಹಾಕ್ತೀರಾ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು. ಕೋಲಾರ (ಶಿಡ್ಳಘಟ್ಟ)ದ ರೋಡ್ ಶೋನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೌತಮ್ ಗೆಲುವಿನ ಜನ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮತಯಾಚಿಸಿ ಈ ರೀತಿ ಪ್ರಶ್ನಿಸಿದರು. ನಿರುದ್ಯೋಗಿ ಯುವಕ/ಯುವತಿಯರಿಗೆ ಪಕೋಡ ಮಾರಿ ಅನ್ನೋಕೆ ಮೋದಿ ಪ್ರಧಾನಿಯೇ ಆಗಬೇಕಿತ್ತಾ. ವರ್ಷಕ್ಕೆ 2 ಕೋಟಿ ಉದ್ಯೋಗ ಕೊಡ್ತೀನಿ ಅಂತ ಇಡೀ ದೇಶದ ಯುವಕ, ಯುವತಿಯರಿಗೆ ನಂಬಿಸಿದರು. ಮೋದಿ ಮಾತನ್ನು … Continue reading ನಿರುದ್ಯೋಗಿ ಯುವಕ, ಯುವತಿಯರಿಗೆ ಪಕೋಡ ಮಾರಿ ಅನ್ನೋಕೆ ಮೋದಿ ಪ್ರಧಾನಿಯೇ ಆಗಬೇಕಿತ್ತಾ?-ಸಿಎಂ ಸಿದ್ದರಾಮಯ್ಯ ಪ್ರಶ್ನೆ