ಬಿಜೆಪಿಗರು ರಾಜೀನಾಮೆ ಕೊಡು ಎಂದಾಕ್ಷಣ ಕೊಟ್ಟುಬಿಡಬೇಕೇ?: ಸಚಿವ ಪ್ರಿಯಾಂಕ್ ಖರ್ಗೆ ತಿರುಗೇಟು

ಬೆಂಗಳೂರು: ರಾಜ್ಯಾಧ್ಯಕ್ಷರ ಹಾಗೂ ವಿರೋದ ಪಕ್ಷದ ನಾಯಕರ ಮಾತಿಗೆ ಸ್ವಂತ BJP  ಪಕ್ಷದಲ್ಲಿ ಕವಡೆ ಕಾಸಿನ ಕಿಮ್ಮತ್ತಿಲ್ಲ, ಹೀಗಿರುವಾಗ ನಾನು ಬಿಜೆಪಿಗರು ರಾಜೀನಾಮೆ ಕೊಡು ಎಂದಾಕ್ಷಣ ಕೊಟ್ಟುಬಿಡಬೇಕೆ!? ಎಂಬುದಾಗಿ ಸಚಿವ ಪ್ರಿಯಾಂಕ್ ಖರ್ಗೆ ತಿರುಗೇಟಿ ನೀಡಿದ್ದಾರೆ. ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಸ್ವಂತ ಸಹೋದರನ ವಂಚನೆ ಪ್ರಕರಣ ಹೊರಬಂದಾಗ “ನನಗೆ ಸಂಬಂಧವೇ ಇಲ್ಲ” ಎಂದಿದ್ದ ಶ್ರೀ ಪ್ರಹ್ಲಾದ್ ಜೋಶಿಯವರ ರಾಜೀನಾಮೆಯನ್ನು ಬಿಜೆಪಿಯವರು ಕೇಳಿದ್ದರೇ? ನೇರವಾಗಿ ಜೋಶಿಯವರ ಹೆಸರಿನಲ್ಲೇ ವಂಚನೆ ನಡೆದಿತ್ತಲ್ಲವೇ? ಎಂದು ಕೇಳಿದ್ದಾರೆ. ಬಿಜೆಪಿ … Continue reading ಬಿಜೆಪಿಗರು ರಾಜೀನಾಮೆ ಕೊಡು ಎಂದಾಕ್ಷಣ ಕೊಟ್ಟುಬಿಡಬೇಕೇ?: ಸಚಿವ ಪ್ರಿಯಾಂಕ್ ಖರ್ಗೆ ತಿರುಗೇಟು