ತಮಿಳುನಾಡಿಗೆ ಕಾವೇರಿ ನೀರು ಬಿಟ್ಟಿದ್ದಕ್ಕೆ ಶಬ್ಬಾಶ್ ಗಿರಿ ಕೊಡಲು ಹೋಗ್ಬೇಕಿತ್ತಾ? : HD ಕುಮಾರಸ್ವಾಮಿ ಕಿಡಿ

ಬೆಂಗಳೂರು : ಕೆಆರ್‌ಎಸ್ ಡ್ಯಾಂನಿಂದ ರೈತರ ಹೆಸರಿನಲ್ಲಿ ತಮಿಳುನಾಡಿಗೆ ನೀರು ಹರಿಸಲಾಗಿದೆ. ನೀರು ಬಿಟ್ಟು ಕಾಟಾಚಾರಕ್ಕೆ ಸಭೆ ಕರೆದಿದ್ದಾರೆ. ನೀರು ಬಿಟ್ಟಿದ್ದಕ್ಕೆ ಶಹಬ್ಬಾಶ್‍ಗಿರಿ ಕೊಡಲು ಹೋಗಬೇಕಿತ್ತಾ? ಎಂದು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಪ್ರಶ್ನೆ ಮಾಡಿದ್ದಾರೆ. ನಿನ್ನೆ ವಿಧಾನಸೌಧದಲ್ಲಿ ನಡೆದ ಸರ್ವಪಕ್ಷ ಸಭೆಗೆ HD ಕುಮಾರಸ್ವಾಮಿ ಅವರು ಗೈರಾಗಿದ್ದರು. ಈ ಕುರಿತು ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದು, ಈ ವೇಳೆ ಸಿಡಬ್ಲ್ಯೂಆರ್‌ಸಿ ಶಿಫಾರಸು ಹಿನ್ನೆಲೆ ಸಭೆ ಕರೆದಿದ್ದರು. ಯಾವ ವಿಚಾರ ಚರ್ಚಿಸಲು ಅವರು ಸಭೆ ಕರೆದಿದ್ದರು? ಚರ್ಚೆಗೂ ಮುನ್ನವೇ … Continue reading ತಮಿಳುನಾಡಿಗೆ ಕಾವೇರಿ ನೀರು ಬಿಟ್ಟಿದ್ದಕ್ಕೆ ಶಬ್ಬಾಶ್ ಗಿರಿ ಕೊಡಲು ಹೋಗ್ಬೇಕಿತ್ತಾ? : HD ಕುಮಾರಸ್ವಾಮಿ ಕಿಡಿ