ನೀವು ಮಕ್ಕಳನ್ನು ‘ದತ್ತು’ ಪಡೆಯಬೇಕೇ? ಜಸ್ಟ್ ಹೀಗೆ ಮಾಡಿ, ‘ದತ್ತು ಮಗು’ ಪಡೆಯಿರಿ

ಶಿವಮೊಗ್ಗ:  ಒಂದು ಮಗುವನ್ನು ದತ್ತು ತೆಗೆದುಕೊಂಡಲ್ಲಿ ಜಗತ್ತು ಬದಲಾಗುವುದಿಲ್ಲ. ಆದರೆ ಆ ಮಗುವಿನ ಜಗತ್ತು ಬದಲಾಗುತ್ತದೆ… ಪ್ರತಿಯೊಂದು ಮಗುವೂ ಕುಟುಂಬ ಹೊಂದಲು ಅರ್ಹ. ಈ ನಿಟ್ಟಿನಲ್ಲಿ ಭಾರತ ಸರ್ಕಾರ ಕಾನೂನು ಬದ್ದ ದತ್ತು ಯೋಜನೆಯನ್ನು ರೂಪಿಸಿದ್ದು, ಜಿಲ್ಲಾ ಮಕ್ಕಳ ರಕ್ಷಣಾ ಘಟಕಗಳು ಈ ಯೋಜನೆಯನ್ನು ಜಾರಿಗೊಳಿಸುತ್ತಾ ಬಂದಿದೆ.  ಈ ಯೋಜನೆಯ ಭಾಗವಾಗಿ ನವೆಂಬರ್ ಮಾಸ ಪೂರ್ತಿ ದತ್ತು ಮಾಸಾಚರಣೆಯನ್ನು ಆಚರಿಸುವ ಮೂಲಕ ದತ್ತು ಪ್ರಕ್ರಿಯೆ ಬಗ್ಗೆ ಜಾಗೃತಿ ಮೂಡಿಸಲಾಗುತ್ತದೆ. ವಿಶೇಷ ಮಕ್ಕಳು ಸೇರಿದಂತೆ ಮಕ್ಕಳು ಹುಟ್ಟಿದಾಗ ಎಲ್ಲೆಂದರಲ್ಲಿ ಬಿಟ್ಟು … Continue reading ನೀವು ಮಕ್ಕಳನ್ನು ‘ದತ್ತು’ ಪಡೆಯಬೇಕೇ? ಜಸ್ಟ್ ಹೀಗೆ ಮಾಡಿ, ‘ದತ್ತು ಮಗು’ ಪಡೆಯಿರಿ