ನೀವು ‘CM ಸಿದ್ಧರಾಮಯ್ಯ’ಗೆ ದೂರು ನೀಡಬೇಕೇ? ಜಸ್ಟ್ ಹೀಗೆ ಮಾಡಿ ಸಾಕು, ನಿಮ್ಮ ‘ಸಮಸ್ಯೆ ಕ್ಲಿಯರ್’

ಬೆಂಗಳೂರು: ರಾಜ್ಯದ ಮುಖ್ಯಮಂತ್ರಿ ಸಿದ್ಧರಾಮಯ್ಯ ಜನತೆಗೆ ಮತ್ತಷ್ಟು ಹತ್ತಿರವಾಗುತ್ತಿದ್ದಾರೆ. ಲೈಟರ್ ಕೈಯಲ್ಲಿ ಹಿಡಿದು ತಾಸುಗಟ್ಟಲೆ ಸರದಿ ಸಾಲಿನಲ್ಲೋ, ಜನಸ್ಪಂದನ ಕಾರ್ಯಕ್ರಮದಲ್ಲೋ ನಿಂತು ತಮ್ಮ ಸಮಸ್ಯೆ ಪರಿಹರಿಸಿ ಎನ್ನುವ ವ್ಯವಸ್ಥೆ ಬದಲು ಮಾಡಿದ್ದಾರೆ. ರಾಜ್ಯದ ಸಾರ್ವಜನಿಕರಾದಂತ ನೀವುಗಳು ನಿಮ್ಮ ಸಮಸ್ಯೆಗಳನ್ನು ಸಿಎಂಗೆ ದೂರಿನ ಮೂಲಕ ನೀಡಬೇಕಾದರೇ, ಜಸ್ಟ್ ಒಂದು ಎಕ್ಸ್ ಪೋಸ್ಟ್ ಸಾಕಾಗಿದೆ. ಆ ಪೋಸ್ಟ್ ಗೆ ಪ್ರತ್ಯುತ್ತರ ಬಂದು, ನಿಮ್ಮ ಸಮಸ್ಯೆಗೆ ಪರಿಹಾರ ಖಂಡಿತ ಸಿಗಲಿದೆ ಎಂಬುದು ಸಿಎಂ ಕಚೇರಿಯ ಮಾಹಿತಿ. ಹಾಗಾದ್ರೇ ಸಿಎಂಗೆ ದೂರು ನೀಡೋದು … Continue reading ನೀವು ‘CM ಸಿದ್ಧರಾಮಯ್ಯ’ಗೆ ದೂರು ನೀಡಬೇಕೇ? ಜಸ್ಟ್ ಹೀಗೆ ಮಾಡಿ ಸಾಕು, ನಿಮ್ಮ ‘ಸಮಸ್ಯೆ ಕ್ಲಿಯರ್’