ಸುಪ್ರೀಂ ಕೋರ್ಟ್ ಸಿಜೆ ಬಿಆರ್ ಗವಾಯಿ ಮೇಲೆ ಶೋ ಎಸೆತ: ಸಾಗರದಲ್ಲಿ ದಲಿತ ಸಂಘರ್ಷ ಸಮಿತಿಯಿಂದ ಖಂಡನೆ

ಶಿವಮೊಗ್ಗ : ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರ ಮೇಲೆ ಶೂ ಎಸೆದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕಠಿಣ ಕಾನೂನುಕ್ರಮ ಜರುಗಿಸಲು ಒತ್ತಾಯಿಸಿ ಇಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ಸಾಗರದ ಉಪವಿಭಾಗಾಧಿಕಾರಿಗಳ ಕಚೇರಿಗೆ ಮನವಿ ಸಲ್ಲಿಸಲಾಯಿತು. ಸುಪ್ರೀಂ ಕೋರ್ಟ್ನಲ್ಲಿ ಕಲಾಪ ನಡೆಯುತ್ತಿರುವಾಗ ವಕೀಲರೊಬ್ಬರು ಮುಖ್ಯ ನ್ಯಾಯಮೂರ್ತಿಗಳಾದ ಬಿ.ಆರ್.ಗವಾಯಿ ಅವರ ಮೇಲೆ ಶೂ ಎಸೆದಿರುವ ಘಟನೆಯನ್ನು ದಲಿತ ಸಂಘರ್ಷ ಸಮಿತಿ ತೀವೃವಾಗಿ ಖಂಡಿಸುತ್ತದೆ. ಇದು ಮುಖ್ಯ ನ್ಯಾಯಮೂರ್ತಿಗಳ ಮೇಲೆ ನಡೆದ ದಾಳಿಯಲ್ಲ, ಬದಲಾಗಿ ಸಂವಿಧಾನದ ಮೇಲೆ … Continue reading ಸುಪ್ರೀಂ ಕೋರ್ಟ್ ಸಿಜೆ ಬಿಆರ್ ಗವಾಯಿ ಮೇಲೆ ಶೋ ಎಸೆತ: ಸಾಗರದಲ್ಲಿ ದಲಿತ ಸಂಘರ್ಷ ಸಮಿತಿಯಿಂದ ಖಂಡನೆ