ನವೆದಹಲಿ: ದೆಹಲಿಯಲ್ಲಿ ಬೆಚ್ಚಿ ಬೀಳಿಸಿದ್ದಂತ ಪ್ರಿಯತಮೆಯನ್ನು ತುಂಡು ತುಂಡಾಗಿ ಕತ್ತರಿಸಿ ಹತ್ಯೆಗೈದಿದ್ದಂತ ಶ್ರದ್ಧಾ ವಾಕರ್ ಕೊಲೆ ( Shraddha murder case ) ಆರೋಪಿ ಅಫ್ತಾಬ್ ಅನ್ನು, ಕೋರ್ಟ್ ಗೆ ವೀಡಿಯೋ ಕಾನ್ಫೆರೆನ್ಸ್ ಮೂಲಕ ಹಾಜರುಪಡಿಸೋದಕ್ಕೆ ದೆಹಲಿ ಪೊಲೀಸರ ಅರ್ಜಿಗೆ ಕೋರ್ಟ್ ಅನುಮತಿ ನೀಡಲಾಗಿದೆ.

BREAKING NEWS: ಮೆಟಾ ಇಂಡಿಯಾದ ಮುಖ್ಯಸ್ಥರಾಗಿ ‘ಸಂಧ್ಯಾ ದೇವನಾಥನ್’ ನೇಮಕ | Meta appoints Sandhya Devanathan as India head

ಈ ಪ್ರಕರಣದ ಭದ್ರತೆ ಮತ್ತು ಸೂಕ್ಷ್ಮತೆಯಿಂದಾಗಿ ಆರೋಪಿ ಅಫ್ತಾಬ್ ಪೂನಾವಾಲಾ ( Aftab Poonawala ) ಅವರನ್ನು ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ಹಾಜರುಪಡಿಸಲು ಅರ್ಜಿ ಸಲ್ಲಿಸಲು ಅವಕಾಶ ನೀಡಲಾಯಿತು. ಈಗ ಅವರನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯದ ಮುಂದೆ ಇಂದು 4 ಗಂಟೆಗೆ ಪೊಲೀಸರು ಹಾಜರುಪಡಿಸಲಿದ್ದಾರೆ.

Share.
Exit mobile version