BREAKING: ಲಿವ್-ಇನ್ ಸಂಗಾತಿಯಿಂದ ಕೊಲೆಯಾಗಿದ್ದ ಶ್ರದ್ಧಾ ವಾಕರ್ ತಂದೆ ವಿಕಾಸ್ ಹೃದಯಾಘಾತದಿಂದ ನಿಧನ
ನವದೆಹಲಿ: ಲಿವ್ ಇನ್ ಸಂಗಾತಿಯಿಂದಲೇ ಕೊಲೆಯಾದಂತ ಶ್ರದ್ಧಾ ವಾಕರ್ ಅವರ ತಂದೆ ವಿಕಾಸ್ ವಾಕರ್ ಭಾನುವಾರ ಬೆಳಿಗ್ಗೆ ಮುಂಬೈನ ವಸಾಯಿ ಪ್ರದೇಶದಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. 18 ಮೇ 2022… ದೆಹಲಿಯಲ್ಲಿ ಈ ದಿನಾಂಕದಂದು ಇಡೀ ದೇಶವನ್ನೇ ಬೆಚ್ಚಿಬೀಳಿಸುವ ಘಟನೆ ನಡೆಯಿತು. 27 ವರ್ಷದ ಶ್ರದ್ಧಾ ವಾಕರ್‌ಳನ್ನು ಆಕೆಯ ಗೆಳೆಯನೇ ಬರ್ಬರವಾಗಿ ಕೊಲೆ ಮಾಡಿದ್ದ. ಈ ಕೊಲೆ ಪ್ರಕರಣವು ಶ್ರದ್ಧಾ ವಾಕರ್ ಅವರ ಕುಟುಂಬವನ್ನು ತೀವ್ರವಾಗಿ ಆಘಾತಕ್ಕೆ ಒಳಗಾಗಿತ್ತು. ಕುಟುಂಬ ಮೂಲಗಳ ಪ್ರಕಾರ, ಶ್ರದ್ಧಾ ಅವರ ತಂದೆ ವಿಕಾಸ್ … Continue reading BREAKING: ಲಿವ್-ಇನ್ ಸಂಗಾತಿಯಿಂದ ಕೊಲೆಯಾಗಿದ್ದ ಶ್ರದ್ಧಾ ವಾಕರ್ ತಂದೆ ವಿಕಾಸ್ ಹೃದಯಾಘಾತದಿಂದ ನಿಧನ
Copy and paste this URL into your WordPress site to embed
Copy and paste this code into your site to embed