BREAKING NEWS: ಶ್ರದ್ಧಾ ವಾಕರ್ ಕೊಲೆ ಪ್ರಕರಣದ ಆರೋಪಿ ಅಫ್ತಾಬ್ ಪೂನಾವಾಲಾಗೆ 14 ದಿನಗಳ ನ್ಯಾಯಾಂಗ ಬಂಧನ
ನವದೆಹಲಿ: ಶ್ರದ್ಧಾ ವಾಕರ್ ಹತ್ಯೆ ಪ್ರಕರಣದ ಆರೋಪಿ ಅಫ್ತಾಬ್ ಪೂನಾವಾಲಾ ಅವರನ್ನು ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಇದಕ್ಕೂ ಮುನ್ನ ಅಫ್ತಾಬ್ ನನ್ನು ವೈದ್ಯಕೀಯ ಟೆಸ್ಟ್ ಸಲುವಾಗಿ ಅಂಬೇಡ್ಕರ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ಸುದ್ದಿ ಈಗಷ್ಟೇ ಬಂದಿದೆ ಹೆಚ್ಚಿನ ಮಾಹಿತಿ ಪಡೆದ ತಕ್ಷಣ, ನಾವು ಈ ಪುಟದಲ್ಲಿ ಹೆಚ್ಚಿನ ಮಾಹಿತಿಯನ್ನು ನವೀಕರಣ ಮಾಡುತ್ತೇವೆ, ಸ್ವಲ್ಪ ಸಮಯದ ನಂತರ ಪುನಃ ಈ ಪುಟಕ್ಕೆ ಭೇಟಿ ನೀಡಿ
Copy and paste this URL into your WordPress site to embed
Copy and paste this code into your site to embed