ಸೂರ್ಯಕುಮಾರ್ ಯಾದವ್ ಬದಲಿಗೆ ಶ್ರೇಯಸ್ ಅಯ್ಯರ್ ಭಾರತ ಟಿ20 ನಾಯಕರಾಗಲಿದ್ದಾರೆ: ವರದಿ | Shreyas Iyer

ನವದೆಹಲಿ: ಭಾರತೀಯ ಕ್ರಿಕೆಟ್‌ನಲ್ಲಿ ದೊಡ್ಡ ಮಟ್ಟದ ಬದಲಾವಣೆಯ ಗಾಳಿ ಬೀಸುತ್ತಿದೆ. ಮುಂಬರುವ ಮಹತ್ವದ ಟೂರ್ನಿಗಳನ್ನು ದೃಷ್ಟಿಯಲ್ಲಿಟ್ಟುಕೊಂಡು ಟಿ20 ಕ್ರಿಕೆಟ್‌ ತಂಡಕ್ಕೆ ಹೊಸ ನಾಯಕನನ್ನು ನೇಮಿಸಲು ಬಿಸಿಸಿಐ (BCCI) ಗಂಭೀರ ಚಿಂತನೆ ನಡೆಸುತ್ತಿದೆ ಎಂದು ವರದಿಗಳು ತಿಳಿಸಿವೆ. ಪ್ರಸ್ತುತ ಟಿ20 ನಾಯಕ ಸೂರ್ಯಕುಮಾರ್ ಯಾದವ್ ಅವರನ್ನು ಕೆಳಗಿಳಿಸಿ, ಐಪಿಎಲ್‌ನಲ್ಲಿ ಯಶಸ್ವಿ ನಾಯಕ ಎನಿಸಿಕೊಂಡಿರುವ ಶ್ರೇಯಸ್ ಅಯ್ಯರ್ ಅವರಿಗೆ ಪಟ್ಟ ಕಟ್ಟುವ ಸಾಧ್ಯತೆ ದಟ್ಟವಾಗಿದೆ. ನಾಯಕತ್ವ ಬದಲಾವಣೆಗೆ ಕಾರಣವೇನು? ಭಾರತ ತಂಡವು 2028ರ ಟಿ20 ವಿಶ್ವಕಪ್ ಮತ್ತು ಐತಿಹಾಸಿಕವಾಗಿ ಕ್ರಿಕೆಟ್ … Continue reading ಸೂರ್ಯಕುಮಾರ್ ಯಾದವ್ ಬದಲಿಗೆ ಶ್ರೇಯಸ್ ಅಯ್ಯರ್ ಭಾರತ ಟಿ20 ನಾಯಕರಾಗಲಿದ್ದಾರೆ: ವರದಿ | Shreyas Iyer