ಶ್ರೇಯಸ್ ಪಟೇಲ್ ಹಾಸನದಲ್ಲಿ ಒಂದು ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಗೆಲ್ತಾರೆ: ಸಿಎಂ ಸಿದ್ದರಾಮಯ್ಯ
ಹಾಸನ: ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ಹಾಸನ ಲೋಕಸಭಾ ಕ್ಷೇತ್ರದಲ್ಲಿ ಒಂದು ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಗೆಲ್ತಾರೆ ಎಂದು ಸಿ.ಎಂ.ಸಿದ್ದರಾಮಯ್ಯ ಭರವಸೆ ವ್ಯಕ್ತಪಡಿಸಿದರು. ಹಾಸನ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ಪರವಾಗಿ ನಡೆದ ಪ್ರಜಾಧ್ವನಿ2 ಜನಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು. ಶ್ರೀಧರ್ ಗೌಡ ಮತ್ತು ಕೃಷ್ಣೇಗೌಡರು ಇಬ್ಬರೂ ಒಟ್ಟಾಗಿ ಸಮಾನ ಮನಸ್ಕರಾಗಿ ಕೆಲಸ ಮಾಡುತ್ತಿರುವುದು ಉತ್ತಮ ಬೆಳವಣಿಗೆ. ಇವರಿಬ್ಬರೂ ಒಟ್ಟಾಗಿ ಅರಕಲಗೋಡು ಕ್ಷೇತ್ರದಲ್ಲಿ 30 ಸಾವಿರಕ್ಕೂ ಅಧಿಕ ಮತಗಳ ಲೀಡ್ ಕೊಡಿಸುತ್ತಾರೆ ಎನ್ನುವ ಭರವಸೆ … Continue reading ಶ್ರೇಯಸ್ ಪಟೇಲ್ ಹಾಸನದಲ್ಲಿ ಒಂದು ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಗೆಲ್ತಾರೆ: ಸಿಎಂ ಸಿದ್ದರಾಮಯ್ಯ
Copy and paste this URL into your WordPress site to embed
Copy and paste this code into your site to embed