BREAKING: ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಗೆ ಭಾರತ ತಂಡದ ನಾಯಕನಾಗಿ ಶುಭಮನ್ ಗಿಲ್ ನೇಮಕ: ವರದಿ | Shubman Gill

ನವದೆಹಲಿ: ವಿಶ್ವದ ನಂ. 1 ಏಕದಿನ ಬ್ಯಾಟ್ಸ್‌ಮನ್ ಶುಭಮನ್ ಗಿಲ್ ಅವರು ರೋಹಿತ್ ಶರ್ಮಾ ಅವರ ಬದಲಿಗೆ ಭಾರತದ ಏಕದಿನ ತಂಡದ ಹೊಸ ನಾಯಕರಾಗಲಿದ್ದಾರೆ. ಆಸ್ಟ್ರೇಲಿಯಾ ವಿರುದ್ಧ ಏಕದಿನ ಸರಣಿಗೆ ಭಾರತ ತಂಡದ ನಾಯಕನಾಗಿ ಶುಭಮನ್ ಗಿಲ್ ನೇಮಕ ಮಾಡಲಿದೆ ಎಂಬುದಾಗಿ ವರದಿಯಿಂದ ತಿಳಿದು ಬಂದಿದೆ. ಶನಿವಾರ (ಅಕ್ಟೋಬರ್ 4) ಇಂಡಿಯನ್ ಎಕ್ಸ್‌ಪ್ರೆಸ್‌ನಲ್ಲಿ ಬಂದ ವರದಿಯ ಪ್ರಕಾರ, ಗಿಲ್ ಆಸ್ಟ್ರೇಲಿಯಾ ವಿರುದ್ಧದ ಮುಂಬರುವ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಭಾರತವನ್ನು ಮುನ್ನಡೆಸಲಿದ್ದಾರೆ, ಆದರೆ ರೋಹಿತ್ ವಿರಾಟ್ ಕೊಹ್ಲಿ … Continue reading BREAKING: ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಗೆ ಭಾರತ ತಂಡದ ನಾಯಕನಾಗಿ ಶುಭಮನ್ ಗಿಲ್ ನೇಮಕ: ವರದಿ | Shubman Gill