ಕನಿಷ್ಠ ಮೂಲಭೂತ ಸೌಕರ್ಯಗಳಿಲ್ಲದ ನರ್ಸಿಂಗ್ ಕಾಲೇಜುಗಳಿಗೆ ಬೀಗ ಜಡಿಯಿರಿ: ಸಚಿವ ಡಾ.ಶರಣ್ ಪ್ರಕಾಶ್ ಪಾಟೀಲ್

ಬೆಂಗಳೂರು: ಸರಕಾರದಿಂದ ಎಲ್ಲಾ ಸವಲತ್ತುಗಳನ್ನು ಪಡೆದುಕೊಂಡು ವಿದ್ಯಾರ್ಥಿಗಳಿಗೆ ಕನಿಷ್ಠ ಮೂಲಭೂತ ಸೌಕರ್ಯಗಳನ್ನು ಒದಗಿಸಲು ವಿಫಲಾಗಿರುವ ರಾಜ್ಯದ ನರ್ಸಿಂಗ್ ಕಾಲೇಜುಗಳನ್ನು ತಪಾಸಣೆ ನಡೆಸಿ ಬೀಗ ಜಡಿಯಬೇಕು ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಭಿವೃದ್ದಿ ಹಾಗೂ ಜೀವನೋಪಾಯ ಸಚಿವರಾದ ಡಾ.ಶರಣ್ ಪ್ರಕಾಶ್ ಪಾಟೀಲ್ ಅವರು, ಇಲಾಖೆಯ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಗುರುವಾರ ವಿಕಾಸಸೌಧದಲ್ಲಿ ನಡೆದ ನರ್ಸಿಂಗ್ ಕಾಲೇಜುಗಳ ಪದಾಧಿಕಾರಿಗಳ ಸಭೆಯಲ್ಲಿ ವೈದ್ಯಕೀಯ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಈ ನಿದೇರ್ಶನ ನೀಡಿದರು. ರಾಜ್ಯದ ಸುಮಾರು ನರ್ಸಿಂಗ್ ಕಾಲೇಜುಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಕಲ್ಪಿಸದಿರುವ … Continue reading ಕನಿಷ್ಠ ಮೂಲಭೂತ ಸೌಕರ್ಯಗಳಿಲ್ಲದ ನರ್ಸಿಂಗ್ ಕಾಲೇಜುಗಳಿಗೆ ಬೀಗ ಜಡಿಯಿರಿ: ಸಚಿವ ಡಾ.ಶರಣ್ ಪ್ರಕಾಶ್ ಪಾಟೀಲ್