BIG NEWS: ಸರ್ಕಾರಿ ಆಸ್ಪತ್ರೆ ಆವರಣದಲ್ಲಿರುವ ‘ಜನೌಷಧಿ ಕೇಂದ್ರ’ಗಳನ್ನು ಬಂದ್ ಮಾಡಿ: ರಾಜ್ಯ ಸರ್ಕಾರ ಮಹತ್ವದ ಆದೇಶ

ಬೆಂಗಳೂರು: ಸರ್ಕಾರಿ ಆಸ್ಪತ್ರೆಯಲ್ಲೇ ಉಚಿತವಾಗಿ ಔಷಧಿ ವಿತರಣೆ ಮಾಡುತ್ತಿರುವಾಗ, ತನ್ನ ಆವರಣದಲ್ಲೇ ದುಡ್ಡಿಗೆ ಔಷಧಿ ಮಾರಾಟ ಮಾಡುತ್ತಿದ್ದಂತ ಜನೌಷಧಿ ಕೇಂದ್ರಗಳನ್ನು ಬಂದ್ ಮಾಡುವಂತೆ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.  ಈ ಕುರಿತಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿನ ಸಮುದಾಯ ಆರೋಗ್ಯ ಕೇಂದ್ರ, ತಾಲ್ಲೂಕು ಆಸ್ಪತ್ರೆ ಹಾಗೂ ಎಲ್ಲಾ ಜಿಲ್ಲಾ ಆಸ್ಪತ್ರೆಗಳಲ್ಲಿ ಸುಮೂರು 200 ಜನೌಷಧಿ ಮಳಿಗೆಗಳನ್ನು ಸ್ಥಾಪಿಸಲು ಸರ್ಕಾರದ ಅನುಮತಿ … Continue reading BIG NEWS: ಸರ್ಕಾರಿ ಆಸ್ಪತ್ರೆ ಆವರಣದಲ್ಲಿರುವ ‘ಜನೌಷಧಿ ಕೇಂದ್ರ’ಗಳನ್ನು ಬಂದ್ ಮಾಡಿ: ರಾಜ್ಯ ಸರ್ಕಾರ ಮಹತ್ವದ ಆದೇಶ