BIG NEWS: ಸಾಗರದ ಜ್ಯೂವೆಲ್ಲರಿ ಮಾಲೀಕರಿಗೂ ‘ಶ್ವೇತಾ ಗೌಡ’ ಆಭರಣ ಪಡೆದು ವಂಚನೆ: FIR ದಾಖಲು
ಶಿವಮೊಗ್ಗ: ಬೆಂಗಳೂರಿನ ನವರತ್ನ ಜ್ಯೂವೆಲ್ಲರಿ ಮಾಲೀಕರಿಗೆ ಕೋಟಿ ಕೋಟಿ ವಂಚಿಸಿದ ರೀತಿಯಲ್ಲೇ ಚಾಲಾಕಿ ಶ್ವೇತಾಗೌಡ ಅವರು, ಸಾಗರದ ಜ್ಯುವೆಲ್ಲರಿ ಅಂಗಡಿ ಮಾಲೀಕರಿಗೂ ಬಂಗಾರದ ಆಭರಣ ಪಡೆದು ಲಕ್ಷ ಲಕ್ಷ ವಂಚಿಸಿದ್ದಾರೆ. ಈ ಸಂಬಂಧ ಜ್ಯೂವೆಲ್ಲರಿ ಮಾಲೀಕರು ನೀಡಿದಂತ ದೂರಿನ ಹಿನ್ನಲೆಯಲ್ಲಿ ಬೆಂಗಳೂರಿನ ಕಮರ್ಷಿಯಲ್ ಸ್ಟ್ರೀಟ್ ಪೊಲೀಸ್ ಠಾಣೆಯಲ್ಲಿ ಶ್ವೇತಾಗೌಡ ವಿರುದ್ಧ FIR ದಾಖಲಾಗಿದೆ. ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವಂತ ಸಾಗರದ ಪ್ರಗತಿ ಜ್ಯೂವೆಲ್ಲರ್ ಮಾಲೀಕ ಬಾಲರಾಜ್ ಶೇಟ್ ಅವರು, ಬೆಂಗಳೂರಿನ ನವರತ್ನ ಜ್ಯೂವೆಲ್ಲರ್ ಮಾಲೀಕರಾದಂತ ಸಂಜಯ್ ಬಾಪ್ನ … Continue reading BIG NEWS: ಸಾಗರದ ಜ್ಯೂವೆಲ್ಲರಿ ಮಾಲೀಕರಿಗೂ ‘ಶ್ವೇತಾ ಗೌಡ’ ಆಭರಣ ಪಡೆದು ವಂಚನೆ: FIR ದಾಖಲು
Copy and paste this URL into your WordPress site to embed
Copy and paste this code into your site to embed