ಸಾಗರ ತಾಲ್ಲೂಕು ಮಟ್ಟದ ಒಕ್ಕೂಟದ ಅಧ್ಯಕ್ಷರಾಗಿ ಶ್ಯಾಮಲಾ, ಉಪಾಧ್ಯಕ್ಷರಾಗಿ ಲತಾ ಆಯ್ಕೆ

ಶಿವಮೊಗ್ಗ: ಮಹಿಳೆಯರ ಸಬಲೀಕರಣಕ್ಕಾಗಿ ರಚನೆಯಾದಂತ ಸಾಗರ ತಾಲ್ಲೂಕು ಮಟ್ಟದ ಒಕ್ಕೂಟದ ಅಧ್ಯಕ್ಷರಾಗಿ ಶ್ಯಾಮಲಾ ದೇವರಾಜ್, ಉಪಾಧ್ಯಕ್ಷರಾಗಿ ಲತಾ ಆಯ್ಕೆಯಾಗಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕು ಮಟ್ಟದ ಒಕ್ಕೂಟಕ್ಕೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ. ಎನ್ ಆರ್ ಎಲ್ ಎಂ ಸಂಜೀವಿನಿ ಯೋಜನೆಯ ಪರಿಣಾಮಕಾರಿ ಅನುಷ್ಠಾನಕ್ಕೆ ಸಾಗರ ತಾಲ್ಲೂಕಿನಾಧ್ಯಂತ ಗ್ರಾಮ ಪಂಚಾಯ್ತಿಗೊಂದು ಒಕ್ಕೂಟ ರಚನೆಯಾಗಿದೆ. ಸಾಗರ ತಾಲ್ಲೂಕಿನಲ್ಲಿ 35 ಒಕ್ಕೂಟದ ಸದಸ್ಯರಿದ್ದು, ಪ್ರತಿ ಎರಡು ವರ್ಷಗಳಿಗೊಮ್ಮೆ ಸಾಗರ ತಾಲ್ಲೂಕು ಮಟ್ಟದ ಒಕ್ಕೂಟಕ್ಕೆ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗುತ್ತದೆ. ಇಂದು ಸಾಗರ … Continue reading ಸಾಗರ ತಾಲ್ಲೂಕು ಮಟ್ಟದ ಒಕ್ಕೂಟದ ಅಧ್ಯಕ್ಷರಾಗಿ ಶ್ಯಾಮಲಾ, ಉಪಾಧ್ಯಕ್ಷರಾಗಿ ಲತಾ ಆಯ್ಕೆ