ಸಿದ್ದರಾಮಯ್ಯರಿಗೆ ಕಾಂಗ್ರೆಸ್ ಹೈಕಮಾಂಡ್ ನಿಂದ ಬುಲಾವ್: ಸೋಮವಾರ ದೆಹಲಿಗೆ ಹೋಗಲಿರುವ ಸಿದ್ದರಾಮಯ್ಯ

ಬೆಂಗಳೂರು:ಪಕ್ಷದ ಹೈಕಮಾಂಡ್‌ನ ಆಹ್ವಾನದ ಮೇರೆಗೆ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜುಲೈ 19 ರ ಸೋಮವಾರ ನವದೆಹಲಿಗೆ ಭೇಟಿ ನೀಡಲಿದ್ದಾರೆ. ಮಂಗಳವಾರ ಸಿದ್ದರಾಮಯ್ಯ ಅವರು ಪಕ್ಷದ ಹಿರಿಯ ಮುಖಂಡರ ಸಭೆಯಲ್ಲಿ ಭಾಗವಹಿಸಲಿದ್ದಾರೆ. 2023 ರ ವಿಧಾನಸಭಾ ಚುನಾವಣೆಗೆ ಪಕ್ಷದ ಮುಖ್ಯಮಂತ್ರಿ ಹುದ್ದೆಯ ಮೇಲೆ ಕರ್ನಾಟಕ ಕಾಂಗ್ರೆಸ್ ಘಟಕದಲ್ಲಿ ಹೆಚ್ಚುತ್ತಿರುವ ಬಿರುಕುಗಳ ಮಧ್ಯೆ ಅವರ ಭೇಟಿ ರಾಜಕೀಯ ವಲಯಗಳಲ್ಲಿ ಊಹಾಪೋಹಗಳಿಗೆ ನಾಂದಿ ಹಾಡಿದೆ.ಈ ಹಿಂದೆ ಕರ್ನಾಟಕ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ರಾಹುಲ್ ಗಾಂಧಿಯನ್ನು ಭೇಟಿಯಾಗಿ … Continue reading ಸಿದ್ದರಾಮಯ್ಯರಿಗೆ ಕಾಂಗ್ರೆಸ್ ಹೈಕಮಾಂಡ್ ನಿಂದ ಬುಲಾವ್: ಸೋಮವಾರ ದೆಹಲಿಗೆ ಹೋಗಲಿರುವ ಸಿದ್ದರಾಮಯ್ಯ