ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಅವರು ರಾಜ್ಯದ ಜನರ ಕ್ಷಮೆ ಕೇಳುವಂತೆ ರಾಜಕುಮಾರ ಪಾಟೀಲ ತೇಲ್ಕೂರ ಆಗ್ರಹ

ಕಲಬುರಗಿ: ದೇಶದ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿಜೀ ಅವರು ಅತ್ಯಂತ ಸಮರ್ಥವಾಗಿ 4,079 ದಿನಗಳ ಆಡಳಿತ ನಡೆಸಿದ್ದಾರೆ. ಅಂದರೆ, ಜವಾಹರಲಾಲ್ ನೆಹರೂ ಅವರ ನಂತರದಲ್ಲಿ ಅತಿ ಹೆಚ್ಚು ದಿನಗಳ ಕಾಲ ದೇಶವನ್ನು ಮುನ್ನಡೆಸುತ್ತಿರುವ ಎರಡನೇ ಪ್ರಧಾನಿ ಆಗಿ ಹೊರಹೊಮ್ಮಿದ್ದಾರೆ. ಇದು ಹೊಸ ದಾಖಲೆ. ಇದಕ್ಕಾಗಿ ನಾಡಿನ, ದೇಶದ ಜನರ ಪರವಾಗಿ ಅಭಿನಂದನೆಗಳು ಎಂದು ಮಾಜಿ ಶಾಸಕ ರಾಜಕುಮಾರ ಪಾಟೀಲ ತೇಲ್ಕೂರ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು ನರೇಂದ್ರ ಮೋದಿಜೀ ಅವರು ಸತತ 3ನೇ … Continue reading ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಅವರು ರಾಜ್ಯದ ಜನರ ಕ್ಷಮೆ ಕೇಳುವಂತೆ ರಾಜಕುಮಾರ ಪಾಟೀಲ ತೇಲ್ಕೂರ ಆಗ್ರಹ