BREAKING: ಸಿಎಂ ವಿರುದ್ಧ ಮುಡಾ ಸಂಕಷ್ಟ: ಆಗಸ್ಟ್.22ರಂದು ‘ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ’ ಕರೆದ ಸಿದ್ಧರಾಮಯ್ಯ | Congress CLP Meeting

ಬೆಂಗಳೂರು: ಮುಡಾ ಹಗರಣದಲ್ಲಿ ಸಿಎಂ ಸಿದ್ಧರಾಮಯ್ಯ ಅವರ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದರು. ಇದನ್ನು ಖಂಡಿಸುವಂತ ನಿರ್ಧಾರವನ್ನು ಈಗಾಗಲೇ ಸಚಿವ ಸಂಪುಟ ಸಭೆಯಲ್ಲಿ ಕೈಗೊಳ್ಳಲಾಗಿದೆ. ಈ ಬೆನ್ನಲ್ಲೇ ಆಗಸ್ಟ್.22ರಂದು ಮಹತ್ವದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯನ್ನು ಸಿಎಂ ಸಿದ್ಧರಾಮಯ್ಯ ಕರೆದಿದ್ದಾರೆ. ಈ ಕುರಿತಂತೆ ಸಿಎಂ ಕಚೇರಿಯಿಂದ ಮಾಹಿತಿ ನೀಡಲಾಗಿದ್ದು, ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಆಗಸ್ಟ್.22ರ ಗುರುವಾರ ಸಂಜೆ.4 ಗಂಟೆಗೆ ವಿಧಾನಸೌಧದ ಸಮ್ಮೇಳನಾ ಸಭಾಂಗಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ತಿಳಿಸಿದೆ. ಇನ್ನೂ … Continue reading BREAKING: ಸಿಎಂ ವಿರುದ್ಧ ಮುಡಾ ಸಂಕಷ್ಟ: ಆಗಸ್ಟ್.22ರಂದು ‘ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ’ ಕರೆದ ಸಿದ್ಧರಾಮಯ್ಯ | Congress CLP Meeting