ಚಾಮರಾಜನಗರ : ಸಿದ್ದರಾಮಯ್ಯ ನಾಟಿಕೋಳಿ, ರಾಗಿಮುದ್ದೆ ತಿನ್ನಲು ವರುಣಾಗೆ ಬರುತ್ತಿದ್ದಾರೆ ಎಂದು ಸಂಸದ ಶ್ರೀನಿವಾಸ್ ಪ್ರಸಾದ್ ( Srinivas Prasad) ವ್ಯಂಗ್ಯವಾಡಿದ್ದಾರೆ.
ಇಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು ಸಿದ್ದರಾಮಯ್ಯ ಚಾಮುಂಡೇಶ್ವರಿಯಲ್ಲಿ ಒಂದೇ ಚುನಾವಣೆಗೆ ಹೆದರಿ ಬಾದಾಮಿಗೆ ಓಡಿಹೋದ್ರು. ಮತ್ತೆ ಬಾದಾಮಿ, ಗೋಡಂಬಿ ಕ್ಷೇತ್ರಕ್ಕೆ ಹೋಗಿ ನಾಟಿಕೋಳಿ, ರಾಗಿಮುದ್ದೆ ತಿನ್ನಲು ವರುಣಾಗೆ ಬರುತ್ತಿದ್ದಾರೆ ಎಂದು ಸಂಸದ ಶ್ರೀನಿವಾಸ್ ಪ್ರಸಾದ್ ವ್ಯಂಗ್ಯವಾಡಿದ್ದಾರೆ.
ಸಿದ್ದರಾಮಯ್ಯರನ್ನು ಸೋಲಿಸಲು ನಾವು ಹೋರಾಟ ಮಾಡುತ್ತೇವೆ. ಅವರ ವಿರುದ್ಧ ಸ್ಪರ್ಧಿ ಯಾರು ಏನು ಎಂಬುದನ್ನು ಹೈಕಮಾಂಡ್ ನಿರ್ಧರಿಸಲಿದೆ ಎಂದು ಸಂಸದ ಶ್ರೀನಿವಾಸ್ ಪ್ರಸಾದ್ ಹೇಳಿದ್ದಾರೆ.
JOB ALERT : ಉದ್ಯೋಗಾಂಕ್ಷಿಗಳಿಗೆ ಸಿಹಿಸುದ್ದಿ : ಡಿ.16, 20 ರಂದು ಕೊಡಗಿನಲ್ಲಿ ಉದ್ಯೋಗ ಮೇಳ ಆಯೋಜನೆ
ಪಾಲಿಸಿದಾರರೇ ಎಚ್ಚರ ; ಆ ವಿಷಯದಲ್ಲಿ ಜಾಗ್ರತೆ ವಹಿಸುವಂತೆ ‘LIC’ ವಾರ್ನಿಂಗ್
ಯಡಿಯೂರಪ್ಪ ನಾಳೆ ಕೊಪ್ಪಳ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಿದ್ದಾರೆ : ಸಿಎಂ ಬೊಮ್ಮಾಯಿ ಸ್ಪಷ್ಟನೆ