ಸಾತ್ವಿಕ್ ರಕ್ಷಿಸಿದ ರಕ್ಷಣಾ ತಂಡಕ್ಕೆ ಸಿದ್ಧರಾಮಯ್ಯ ಅಭಿನಂದನೆ: ರಾಜ್ಯ ಜನತೆಗೆ ಈ ಸಲಹೆ ನೀಡಿದ ಸಿಎಂ

ಬೆಂಗಳೂರು: ಕೊಳವೆ ಬಾವಿಗೆ ಬಿದ್ದಿದ್ದಂತ ಸಾತ್ವಿಕ್ ನನ್ನು ರಕ್ಷಣಾ ಸಿಬ್ಬಂದಿಗಳು ಯಶಸ್ವಿಯಾಗಿ ಕಾರ್ಯಾಚರಣೆ ನಡೆಸಿ ರಕ್ಷಿಸಿದ್ದಾರೆ. ಈ ರಕ್ಷಣಾ ತಂಡಕ್ಕೆ ಸಿಎಂ ಸಿದ್ಧರಾಮಯ್ಯ ಅಭಿನಂದನೆ ತಿಳಿಸಿದ್ದಾರೆ. ಅಲ್ಲದೇ ರಾಜ್ಯದ ಜನತೆಗೆ ಮಹತ್ವದ ಸಲಹೆ ನೀಡಿದ್ದಾರೆ. ಅದೇನು ಅಂತ ಮುಂದೆ ಓದಿ. ಈ ಕುರಿತಂತೆ ಇಂದು ಎಕ್ಸ್ ಮಾಡಿರುವಂತ ಅವರು,  ವಿಜಯಪುರ ಜಿಲ್ಲೆ ಇಂಡಿ ತಾಲ್ಲೂಕಿನ ಲಚ್ಯಾಣ ಗ್ರಾಮದಲ್ಲಿ ಆಕಸ್ಮಿಕವಾಗಿ ಕೊಳವೆ ಬಾವಿಗೆ ಬಿದ್ದಿದ್ದ 2 ವರ್ಷದ ಬಾಲಕ ಸಾತ್ವಿಕ್‌ನ ರಕ್ಷಣಾ ಕಾರ್ಯಾಚರಣೆ ಯಶಸ್ವಿಯಾಗಿದೆ. ಮಗುವಿನ ರಕ್ಷಣೆಗಾಗಿ ಹಗಲಿರುಳೆನ್ನದೆ … Continue reading ಸಾತ್ವಿಕ್ ರಕ್ಷಿಸಿದ ರಕ್ಷಣಾ ತಂಡಕ್ಕೆ ಸಿದ್ಧರಾಮಯ್ಯ ಅಭಿನಂದನೆ: ರಾಜ್ಯ ಜನತೆಗೆ ಈ ಸಲಹೆ ನೀಡಿದ ಸಿಎಂ