ಬೆಂಗಳೂರು: ಒಳ ಮೀಸಲಾತಿ ಜಾರಿ ಸಂಬಂಧವಾಗಿ ಉಪಸಮಿತಿ ರಚನೆ ವಿಚಾರಕ್ಕೆ ಸಂಬಂಧಿಸಿದಂತೆ ಉಪಸಮಿತಿ ರಚನೆ ಕಣ್ಣೊರೆಸುವ ತಂತ್ರ ಎಂಬ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಸಿಎಂ ಬಸವರಾಜ ಬೊಮ್ಮಾಯಿ ಅವರು ತಿರುಗೇಟು ನೀಡಿದ್ದಾರೆ.
BIGG NEWS: ಇಂದು ಗಾಲಿ ಜನಾರ್ದನ ರೆಡ್ಡಿ ಗೃಹಪ್ರವೇಶ ಸಂಭ್ರಮ; ಗಂಗಾವತಿಯಿಂದ ಸ್ಪರ್ಧಿಸಲು ಪ್ಲ್ಯಾನ್
ಸಿದ್ದರಾಮಯ್ಯಗೆ ಐದು ವರ್ಷ ವರದಿ ನೋಡುವ ಧೈರ್ಯ ಇರಲಿಲ್ಲ. ದೀಪ ಹಚ್ಚಿ ಮಾತಾಡಿ ಬಂದವರ ಬಗ್ಗೆ ಮಾತನಾಡಲ್ಲ ಎಂದು ಹೇಳಿದ್ದಾರೆ
ನಗರದಲ್ಲಿ ಮಾತನಾಡಿದ ಅವರು, ನಾವು ಪ್ರಮುಖ ವಿಚಾರಗಳಲ್ಲಿ ದಿಟ್ಟ ನಿರ್ಧಾರ ತೆಗೆದುಕೊಂಡಿದ್ದೇವೆ. ನೀವು ಯಾವ ರೀತಿ ನಡೆದುಕೊಂಡಿದ್ದೀರಿ ಎಂದು ನೋಡಿಕೊಳ್ಳಿಎಂದು ಸಿದ್ದರಾಮಯ್ಯಗೆ ಸಿಎಂ ಬಸವರಾಜ ಬೊಮ್ಮಾಯಿ ಟಾಂಗ್ ಕೊಟ್ಟಿದ್ದಾರೆ.