BREAKING NEWS: ಇಡಿ ವಿಚಾರಣೆ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ಸಿದ್ಧರಾಮಯ್ಯ, ಡಿಕೆ ಶಿವಕುಮಾರ್ ಸೇರಿ ಹಲವರು ಪೊಲೀಸ್ ವಶಕ್ಕೆ

ಬೆಂಗಳೂರು: ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರಿಗೆ ಇಡಿ ಕಿರುಕುಳ ಹಾಗೂ ವಿಚಾರಣೆ ವಿರೋಧಿಸಿ ಇಂದು ಕಾಂಗ್ರೆಸ್ ನಾಯಕರಿಂದ ಬೃಹತ್ ಪ್ರತಿಭಟನೆ ನಡೆಸಿದರು. ಬಿಜೆಪಿ ವಿರುದ್ಧ ವಾಗ್ಧಾಳಿ ನಡೆಸಿದಂತ ನಾಯಕರು, ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಫ್ರೀಡಂ ಪಾರ್ಕ್ ನಲ್ಲಿ ಪೊಲೀಸರು ಹಾಕಿದ್ದಂತ ಬ್ಯಾರಿಗೇಡ್ ಹತ್ತಿ ಪ್ರತಿಭಟನೆ ಮುಂದುವರೆಸಲು ಯತ್ನಿಸಿದಾಗ ವಿಪಕ್ಷ ನಾಯಕ ಸಿದ್ಧರಾಮಯ್ಯ, ಡಿಕೆ ಶಿವಕುಮಾರ್ ಸೇರಿದಂತೆ ಹಲವು ಘಟಾನುಘಟಿ ಕಾಂಗ್ರೆಸ್ ನಾಯಕರನ್ನು ಪೊಲೀಸರು ವಶಕ್ಕೆ ಪಡೆದರು. ಡಾ.ವೀರೇಂದ್ರ ಹೆಗ್ಗಡೆಗೆ … Continue reading BREAKING NEWS: ಇಡಿ ವಿಚಾರಣೆ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ಸಿದ್ಧರಾಮಯ್ಯ, ಡಿಕೆ ಶಿವಕುಮಾರ್ ಸೇರಿ ಹಲವರು ಪೊಲೀಸ್ ವಶಕ್ಕೆ