BIGG NEWS: ಸಿದ್ದರಾಮಯ್ಯಗೆ ಹಿಂದುಳಿದ ವರ್ಗಗಳ ಬಗ್ಗೆ ಕಾಳಜಿ ಇಲ್ಲ: ಶ್ರೀರಾಮುಲು
ಮೈಸೂರು: ಕಾಂಗ್ರೆಸ್ ಪಕ್ಷದ ಘಟಾನುಘಟಿ ದಲಿತ ನಾಯಕರನ್ನು ಸಿದ್ದರಾಮಯ್ಯ ವ್ಯವಸ್ಥಿತವಾಗಿ ಮುಗಿಸಿದರು. ಮಲ್ಲಿಕಾರ್ಜುನ್ ಖರ್ಗೆ , ಶ್ರೀನಿವಾಸ ಪ್ರಸಾದ್, ಪರಮೇಶ್ವರ್ ಹೀಗೆ ಘಟಾನುಘಟಿ ನಾಯಕರನ್ನು ಸಿದ್ದರಾಮಯ್ಯ ರಾಜಕೀಯವಾಗಿ ಮುಗಿಸಿದರು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಸಚಿವ ಬಿ. ಶ್ರೀರಾಮುಲು ಟೀಕಿಸಿದರು. BIGG NEWS: KPCC ಯಲ್ಲಿ ಭಿನ್ನಮತ ಸ್ಫೋಟ; ಪುಷ್ಪಾ ಅಮರನಾಥ್ ಕೆಳಗಿಳಿಸುವಂತೆ ಆಗ್ರಹ ನಗರದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಮೀರ್ ಸಾಧಿಕ್ ರಾಜಕಾರಣಿ. ಹಿಂದುಳಿದ ವರ್ಗಗಳ ಬಗ್ಗೆ ಅವರಿಗೆ ಕಾಳಜಿ ಇಲ್ಲ … Continue reading BIGG NEWS: ಸಿದ್ದರಾಮಯ್ಯಗೆ ಹಿಂದುಳಿದ ವರ್ಗಗಳ ಬಗ್ಗೆ ಕಾಳಜಿ ಇಲ್ಲ: ಶ್ರೀರಾಮುಲು
Copy and paste this URL into your WordPress site to embed
Copy and paste this code into your site to embed