ಲೋಕಸಭಾ ಚುನಾವಣೆ ಮೇಲೆ ಸಿಎಂ ಸಿದ್ದರಾಮಯ್ಯ ಕಣ್ಣು : ಸರ್ಕಾರದ ಮುಂದಿರುವ ಸವಾಲುಗಳೇನು?

ಬೆಂಗಳೂರು : ನಾಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ದಾಖಲೆಯ 15ನೇ ಬಜೆಟ್ ಮಂಡಿಸುತ್ತಿದ್ದು 2024 25 ನೇ ಸಾಲಿನ ರಾಜ್ಯ ಬಜೆಟ್ ಮಂಡಿಸಲಿದ್ದಾರೆ. ಇತ್ತೀಚಿಗಷ್ಟೇ ಕೇಂದ್ರ ಸರ್ಕಾರ ಮಧ್ಯಂತರ ಬಜೆಟ್ ಮಂಡಿಸಿತ್ತು. ಈ ಸಂದರ್ಭದಲ್ಲಿ ತೆರಿಗೆ ವಿಷಯದಲ್ಲಿ ಕರ್ನಾಟಕಕ್ಕೆ ಅನ್ಯಾಯವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಡಿಸೈನ್ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ದೆಹಲಿಯಲ್ಲಿ ಇತ್ತೀಚೆಗೆ ಪ್ರತಿಭಟನೆ ನಡೆಸಿದರು. ಇದೀಗ ಲೋಕಸಭೆ ಚುನಾವಣೆಯ ಮೇಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕಣ್ಣಿಟ್ಟಿರುವ ಹಿನ್ನೆಲೆಯಲ್ಲಿ ಶತಾಯಗತಾಯ ಅತ್ಯಂತ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಪ್ರಮುಖ ಗುರಿ ಹೊಂದಿದ್ದಾರೆ … Continue reading ಲೋಕಸಭಾ ಚುನಾವಣೆ ಮೇಲೆ ಸಿಎಂ ಸಿದ್ದರಾಮಯ್ಯ ಕಣ್ಣು : ಸರ್ಕಾರದ ಮುಂದಿರುವ ಸವಾಲುಗಳೇನು?