5 ಗ್ಯಾರೆಂಟಿಗಳ ಜೊತೆ ಅಭ್ಯರ್ಥಿಗಳನ್ನು ಸೋಲಿಸುವ ಗ್ಯಾರೆಂಟಿಯೂ ಸಿದ್ದರಾಮಯ್ಯ ಸರ್ಕಾರದ್ದಾಗಿದೆ- ಬೊಮ್ಮಾಯಿ

ಹಾವೇರಿ: ಮುಖ್ಯಮಂತ್ರಿ ಸಿದ್ದರಾಮಯ್ಯನವರ ಆಡಳಿತಕ್ಕೂ ಅವರ ಅನುಭವಕ್ಕೂ ಬಹಳ ವ್ಯತ್ಯಾಸವಿದೆ. ಈ ಹತ್ತು ತಿಂಗಳಿನಲ್ಲಿ ಸಿದ್ದರಾಮಯ್ಯನವರ ಕೆಟ್ಟ ಆಡಳಿತ ಹೇಗಿದೆ ಎನ್ನುವುದು ಗೊತ್ತಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಹಾವೇರಿ ಜಿಲ್ಲೆಯ ಹಾನಗಲ್‌ ತಾಲೂಕಿನ ಬೊಮ್ಮನಹಳ್ಳಿ ಗ್ರಾಮದಲ್ಲಿಂದು ಬಸವರಾಜ ಬೊಮ್ಮಾಯಿಯವರು ಬಿಜೆಪಿ ಕಾರ್ಯಕರ್ತರೊಡನೆ ಬಹಿರಂಗ ಪ್ರಚಾರ ಸಭೆ ನಡೆಸಿ ಮತದಾರರಲ್ಲಿ ಮತಯಾಚನೆ ಮಾಡಿದರು. ಕರ್ನಾಟಕದಲ್ಲಿ ಒಂದು ಸರ್ಕಾರವಿದೆ ಅಷ್ಟೇ. ಆದರೆ ಸಿದ್ದರಾಮಣ್ಣನ ಆಡಳಿತದ ಈ ಸರ್ಕಾರಕ್ಕೂ … Continue reading 5 ಗ್ಯಾರೆಂಟಿಗಳ ಜೊತೆ ಅಭ್ಯರ್ಥಿಗಳನ್ನು ಸೋಲಿಸುವ ಗ್ಯಾರೆಂಟಿಯೂ ಸಿದ್ದರಾಮಯ್ಯ ಸರ್ಕಾರದ್ದಾಗಿದೆ- ಬೊಮ್ಮಾಯಿ