7 ಗಣಿಗಳಿಗೆ ಅಕ್ರಮವಾಗಿ ಅನುಮತಿ ಕೊಟ್ಟಿದ್ದ ಸಿದ್ದರಾಮಯ್ಯ: ಸಿಎಂ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ಆರೋಪ
ನವದೆಹಲಿ: ಅಕ್ರಮ ಗಣಿಗಾರಿಕೆ ಕುರಿತು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಹೆಚ್.ಕೆ. ಪಾಟೀಲ್ ಬರೆದಿರುವ ಪತ್ರವನ್ನು ಕಸದ ಬುಟ್ಟಿಗೆ ಹಾಕಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಗುಡುಗಿದ್ದಾರೆ. ನವದೆಹಲಿಯ ತಮ್ಮ ಅಧಿಕೃತ ಕಚೇರಿಯಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಕೇಂದ್ರ ಸಚಿವರು; ಕಳೆದ ಬಾರಿ ಸಿದ್ದರಾಮಯ್ಯ ಅವರು ತಮ್ಮ ಅಧಿಕಾರಾವಧಿಯಲ್ಲಿ ಕಾನೂನುಬಾಹಿರವಾಗಿ ಏಳು ಗಣಿ ಕಂಪನಿಗಳಿಗೆ ಅನುಮತಿ ನೀಡಿದ್ದರು. ಅದರ ಬಗ್ಗೆ ಏನು ಹೇಳುತ್ತೀರಿ ಹೆಚ್.ಕೆ. ಪಾಟೀಲರೇ … Continue reading 7 ಗಣಿಗಳಿಗೆ ಅಕ್ರಮವಾಗಿ ಅನುಮತಿ ಕೊಟ್ಟಿದ್ದ ಸಿದ್ದರಾಮಯ್ಯ: ಸಿಎಂ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ಆರೋಪ
Copy and paste this URL into your WordPress site to embed
Copy and paste this code into your site to embed