ಸಿದ್ದರಾಮಯ್ಯ 5 ವರ್ಷ ಸಿಎಂ ಆಗಿರೋದು ಡೌಟ್- ಸಿ.ಟಿ.ರವಿ
ಬೆಂಗಳೂರು: ನಾನೇ ಸ್ಟ್ರಾಂಗ್ ಎನ್ನುವ ಸಿದ್ದರಾಮಯ್ಯನವರೇ ನಿಮ್ಮ ಪರಿಸ್ಥಿತಿ ಏನಿದೆ; 5 ವರ್ಷ ಸಿಎಂ ಆಗಿರುವ ಖಾತರಿಯೇ ನಿಮಗಿಲ್ಲ ಎಂದು ಬಿಜೆಪಿ ನಿಕಟಪೂರ್ವ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ರಾಜ್ಯದ ಮಾಜಿ ಸಚಿವ ಸಿ.ಟಿ.ರವಿ ಅವರು ತಿಳಿಸಿದರು. ನಗರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನೇ 5 ವರ್ಷ ಸಿಎಂ, ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಎಂದು ಹೇಳಿಸಿಕೊಳ್ಳುವ ಸ್ಥಿತಿ ಅವರದು. ದುರ್ಬಲ ಆಡಳಿತ ಸಿದ್ದರಾಮಯ್ಯರದು. ಕಳೆದೊಂದು ವರ್ಷವನ್ನು ಗಮನಿಸಿದರೆ … Continue reading ಸಿದ್ದರಾಮಯ್ಯ 5 ವರ್ಷ ಸಿಎಂ ಆಗಿರೋದು ಡೌಟ್- ಸಿ.ಟಿ.ರವಿ
Copy and paste this URL into your WordPress site to embed
Copy and paste this code into your site to embed