ನನ್ನಿಂದಲೇ ಸಿದ್ದರಾಮಯ್ಯಗೆ 2 ಸಲ ಪುನರ್ಜನ್ಮ ಸಿಕ್ಕಿದೆ, ಇದೇ ನಾನು ಮಾಡಿದ ದೊಡ್ಡ ತಪ್ಪು – HDK
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ( Farmer CM Siddaramaiah ) ಅವರು ಕ್ಷೇತ್ರ ಹುಡುಕಾಟ ನಡೆಸುತ್ತಿರುವ ಬಗ್ಗೆ, ಅವರು ಕೋಲಾರಕ್ಕೆ ಹೋಗಿರುವ ಬಗ್ಗೆ ನಾನು ಲಘುವಾಗಿ ಮಾತನಾಡುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ( Farmer Chief Minister HD Kumaraswamy ) ಅವರು ಹೇಳಿದರು. ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಇಂದು ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು; ಸಿದ್ದರಾಮಯ್ಯ ಬಗ್ಗೆ ಲಘುವಾಗಿ ಮಾತನಾಡಲ್ಲ. ಅವರು ಮಾಜಿ ಮುಖ್ಯಮಂತ್ರಿಗಳು, ಸಚಿವರಾಗಿದ್ದವರು ಹಾಗೂ ಉಪಮುಖ್ಯಮಂತ್ರಿಯಾಗಿದ್ದವರು. … Continue reading ನನ್ನಿಂದಲೇ ಸಿದ್ದರಾಮಯ್ಯಗೆ 2 ಸಲ ಪುನರ್ಜನ್ಮ ಸಿಕ್ಕಿದೆ, ಇದೇ ನಾನು ಮಾಡಿದ ದೊಡ್ಡ ತಪ್ಪು – HDK
Copy and paste this URL into your WordPress site to embed
Copy and paste this code into your site to embed