5 ವರ್ಷ ಸಿದ್ದರಾಮಯ್ಯ ಅವರೇ ಸಿಎಂ, ನವೆಂಬರ್ ಗೆ ಯಾವ ಕ್ರಾಂತಿನೂ ಆಗಲ್ಲ: ಸಚಿವ ಜಮೀರ್ ಅಹಮದ್

ಮಂಡ್ಯ: ಸಿದ್ದರಾಮಯ್ಯ ಅವರೇ 5 ವರ್ಷ ಸಿಎಂ. ನವೆಂಬರ್ ಗೆ ಯಾವ ಕ್ರಾಂತಿ ಆಗಲ್ಲ ಎಂಬುದಾಗಿ ವಸತಿ ಸಚಿವ ಜಮೀರ್ ಅಹಮದ್ ಖಾನ್ ತಿಳಿಸಿದ್ದಾರೆ. ಇಂದು ಮಡ್ಯದಲ್ಲಿ ಸಿಎಂ ಬದಲಾವಣೆ ಚರ್ಚೆ ವಿಚಾರವಾಗಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ನವೆಂಬರ್ ಗೆ ಯಾವ ಕ್ರಾಂತಿ ಇಲ್ಲ, ಮುಖ್ಯಮಂತ್ರಿ ಕುರ್ಚಿಯಲ್ಲಿ ಸಿದ್ದರಾಮಯ್ಯ ಕುಳ್ತಿದ್ದಾರೆ. 5 ವರ್ಷ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ ಆಗಿರ್ತಾರೆ. ಸ್ವತಃ ಡಿಕೆ ಶಿವಕುಮಾರ್ ಕೂಡ ಹೇಳಿದ್ದಾರೆ ಎಂದರು. ಮೈಸೂರಿನಲ್ಲಿ ಸಿದ್ದರಾಮಯ್ಯ ಅವರೇ ಹೇಳಿದ್ದಾರೆ 5 ವರ್ಷನಾನೇ ಸಿಎಂ. … Continue reading 5 ವರ್ಷ ಸಿದ್ದರಾಮಯ್ಯ ಅವರೇ ಸಿಎಂ, ನವೆಂಬರ್ ಗೆ ಯಾವ ಕ್ರಾಂತಿನೂ ಆಗಲ್ಲ: ಸಚಿವ ಜಮೀರ್ ಅಹಮದ್