BREAKING NEWS: ಕೊನೆಗೂ ಕ್ಷೇತ್ರದ ಗುಟ್ಟು ಬಿಟ್ಟುಕೊಡದ ಸಿದ್ದರಾಮಯ್ಯ: ಪರಮಾಪ್ತನ ಮೂಲಕ ಕಾಂಗ್ರೆಸ್ ಟಿಕೆಟ್ ಗೆ ಅರ್ಜಿ ಸಲ್ಲಿಕೆ | Siddaramaiah

ಬೆಂಗಳೂರು: ಮುಂಬರುವಂತ ಕರ್ನಾಟಕ ವಿಧಾನಸಭಾ ಚುನಾವಣೆಗೆ ಇಂದು ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ಗಾಗಿ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿತ್ತು. ಇಂದು ವಿಪಕ್ಷ ನಾಯಕ ಸಿದ್ಧರಾಮಯ್ಯ ಯಾವ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂಬುದಾಗಿ ಅರ್ಜಿ ಸಲ್ಲಿಕೆ ವೇಳೆ ತಿಳಿಯಲಿದೆ ಎಂದು ಹೇಳಲಾಗಿತ್ತು. ಆದ್ರೇ ಕೊನೆಗೂ ಕ್ಷೇತ್ರದ ಗುಟ್ಟು ಬಿಟ್ಟುಕೊಡದ ಸಿದ್ಧರಾಮಯ್ಯ, ತನ್ನ ಪರಮಾಪ್ತರ ಮೂಲಕ ಕಾಂಗ್ರೆಸ್ ಟಿಕೆಟ್ ಗಾಗಿ ಅರ್ಜಿಯನ್ನು ಸಲ್ಲಿಸಿದ್ದಾರೆ. BIG BREAKING NEWS: ರಾಜೀವ್ ಗಾಂಧಿ ಹತ್ಯೆ: ಅಪರಾಧಿಗಳ ಬಿಡುಗಡೆ ಕುರಿತು ಸುಪ್ರೀಂ ಕೋರ್ಟ್ ಆದೇಶ ಮರುಪರಿಶೀಲನೆ … Continue reading BREAKING NEWS: ಕೊನೆಗೂ ಕ್ಷೇತ್ರದ ಗುಟ್ಟು ಬಿಟ್ಟುಕೊಡದ ಸಿದ್ದರಾಮಯ್ಯ: ಪರಮಾಪ್ತನ ಮೂಲಕ ಕಾಂಗ್ರೆಸ್ ಟಿಕೆಟ್ ಗೆ ಅರ್ಜಿ ಸಲ್ಲಿಕೆ | Siddaramaiah