40 ವರ್ಷದ ರಾಜಕಾರಣದಲ್ಲಿ ಸಿಎಂ ಸಿದ್ದರಾಮಯ್ಯಗೆ ಏನು ಸಿಕ್ಕಿಲ್ಲ : ಕನ್ನಡ ಹೋರಾಟಗಾರ ವಾಟಾಳ್ ನಾಗರಾಜ್

ಬೆಂಗಳೂರು : ಮುಡಾ ಹಗರಣ ಸೇರಿದಂತೆ ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಲೋಕಾಯುಕ್ತನಿಗೆ ಹಾಗೂ ಜಾರಿ ನಿರ್ದೇಶನಾಲಯ ತನಿಖೆಯಿಂದ ದೇವರ ಸಂಕಷ್ಟಕ್ಕೆ ಸಿಲುಕಿದ್ದಾರೆ ಇದರ ಮಧ್ಯ ಸಿಎಂ ಸಂಘಕ್ಕೆ ರಾಜೀನಾಮೆ ನೀಡಿ ಎಂದು ವಿಪಕ್ಷಗಳು ಆಗ್ರಹಿಸುತ್ತಲೇ ಇವೆ. ಟೀ ಕುರಿತಾಗಿ ಕನ್ನಡಪರ ಹೋರಾಟಗಾರ ವಾಟಳ್ ನಾಗರಾಜ್ ಸಿದ್ದರಾಮಯ್ಯ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಲು ಪ್ರಯತ್ನಿಸಿದರೆ ರಾಜ್ಯದಲ್ಲಿ ಕ್ರಾಂತಿ ಆಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ. ನಗರದಲ್ಲಿ ಮೈಸೂರು ಬ್ಯಾಂಕ್‌ ಸರ್ಕಲ್‌ ಬಳಿ ಕರ್ನಾಟಕ ರಾಜ್ಯೋತ್ಸವ ಸಮಿತಿ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ … Continue reading 40 ವರ್ಷದ ರಾಜಕಾರಣದಲ್ಲಿ ಸಿಎಂ ಸಿದ್ದರಾಮಯ್ಯಗೆ ಏನು ಸಿಕ್ಕಿಲ್ಲ : ಕನ್ನಡ ಹೋರಾಟಗಾರ ವಾಟಾಳ್ ನಾಗರಾಜ್