ಬೆಂಗಳೂರು: ಸಿದ್ದರಾಮಯ್ಯ ವಿರುದ್ಧ ಬಿಜೆಪಿ ನಾಯಕ ಸಿ.ಟಿ ರವಿ ಗರಂ ಆಗಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಸುಳ್ಳನ್ನೇ ಮನೆ ದೇವ್ರು ಮಾಡಿಕೊಂಡಿದ್ದಾರೆ ಎಂದು ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ್ದಾರೆ.
BIGG NEWS: ಕುಂದಾನಗರಿಯಲ್ಲಿ ಹರಿದ ರಕ್ತಪಾತ; ಮಾರಕಾಸ್ತ್ರಗಳಿಂದ ಕೊಚ್ಚಿ ಇಬ್ಬರು ರೌಡಿಗಳ ಭೀಕರ ಹತ್ಯೆ
ಅವರಷ್ಟು ಸುಳ್ಳನ್ನು ಕರಗತ ಮಾಡಿಕೊಂಡವರು ಯಾರು ಇಲ್ಲ. ಸುಳ್ಳಿನ ವಿಚಾರದಲ್ಲಿ ಅವರಿಗೆ ಪೈಪೋಟಿ ನೀಡಲು ಅಸಾಧ್ಯವಾಗಿದೆ ಎಂದು ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸತ್ಯದ ತಲೆ ಮೇಲೆ ಹೊಡೆಯುವ ಹಾಗೇ ಸುಳ್ಳು ಹೇಳುತ್ತಾರೆ. ಸುಳ್ಳು ಎಲ್ಲವನ್ನೂ ಎಂಬುದು ಸಿದ್ದರಾಮಯ್ಯನವರ ಸಿದ್ಧಾಂತ ಹೇಳಲಾಗಿದೆ ಎಂದು ಸಿದ್ದರಾಮಯ್ಯ ವಿರುದ್ಧ ಬಿಜೆಪಿ ನಾಯಕ ಸಿ.ಟಿ ರವಿ ಕಿಡಿಕಾರಿದ್ದಾರೆ.