ಮುಡಾ ನಿವೇಶನ ಹಂಚಿಕೆ ಹಗರಣದಲ್ಲಿ ಸಿಎಂ ಸಿದ್ಧರಾಮಯ್ಯ ಪಾತ್ರ ಇಲ್ಲ: ಡಿಸಿಎಂ ಡಿ.ಕೆ ಶಿವಕುಮಾರ್

ಬೆಂಗಳೂರು: ಮುಡಾ ಪ್ರಕರಣ ಬಿಜೆಪಿ ಹಾಗೂ ಜೆಡಿಎಸ್ ಕುತಂತ್ರ, ಇದು ಹೆಚ್ಚಿನ ದಿನ ನಡೆಯುವುದಿಲ್ಲ. ಮುಡಾ ನಿವೇಶನ ಹಂಚಿಕೆಯಲ್ಲಿ ಸಿಎಂ ಸಿದ್ಧರಾಮಯ್ಯ ಅವರ ಪಾತ್ರವಿಲ್ಲ ಅಂತ ಸಿಎಂ ಡಿ.ಕೆ. ಶಿವಕುಮಾರ್ ಪುನರುಚ್ಚರಿಸಿದ್ದಾರೆ. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಗುರುವಾರ ಪ್ರತಿಕ್ರಿಯೆ ನೀಡಿದರು. ಮುಡಾ ಪ್ರಕರಣದಲ್ಲಿ ಲೋಕಾಯುಕ್ತ ಸಂಸ್ಥೆ ಬಿ ರಿಪೋರ್ಟ್ ಸಲ್ಲಿಕೆ ಮಾಡಿ ಸಿದ್ದರಾಮಯ್ಯ ಅವರಿಗೆ ಕ್ಲೀನ್ ಚಿಟ್ ನೀಡಿದೆ ಎಂದು ಕೇಳಿದಾಗ, “ಈ ಪ್ರಕರಣದ ಪ್ರಾರಂಭದಲ್ಲೇ ನಾನು ಹೇಳಿದ್ದೆ. ಬಿಜೆಪಿ ಹಾಗೂ … Continue reading ಮುಡಾ ನಿವೇಶನ ಹಂಚಿಕೆ ಹಗರಣದಲ್ಲಿ ಸಿಎಂ ಸಿದ್ಧರಾಮಯ್ಯ ಪಾತ್ರ ಇಲ್ಲ: ಡಿಸಿಎಂ ಡಿ.ಕೆ ಶಿವಕುಮಾರ್