ಸಿದ್ದರಾಮಯ್ಯ ಭ್ರಷ್ಟಾಚಾರ ಮಾಡಿಲ್ಲ, ಅವರ ಒಳ್ಳೆಯತನವನ್ನು ‘ಹೊಗಳು’ ಭಟ್ಟರು ಹಾಳು ಮಾಡಿದ್ದಾರೆ : ಸಿಎಂ ಇಬ್ರಾಹಿಂ

ಹುಬ್ಬಳ್ಳಿ : ಟಗರು ಟಗರು ಅಂತರಲ್ಲ ಅದು ಸಿಎಂ ಸಿದ್ದರಾಮಯ್ಯರ ಮೇಲೆ ಪ್ರೀತಿ ಅಲ್ಲ. ಸಿದ್ದರಾಮಯ್ಯ ಭ್ರಷ್ಟಾಚಾರ ಮಾಡಿಲ್ಲ ಅವರ ಒಳ್ಳೆಯತನವನ್ನು ಹೊಗಳುಭಟ್ಟರು ಹಾಳು ಮಾಡಿದ್ದಾರೆ ಎಂದು ಮಾಜಿ ಸಚಿವ ಸಿಎಂ ಇಬ್ರಾಹಿಂ ಹೇಳಿದರು. ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಒಳ್ಳೆಯ ಮನುಷ್ಯ. ಭ್ರಷ್ಟಾಚಾರ ಮಾಡಿದವನಲ್ಲ. ದುಡ್ಡು ಮಾಡಬೇಕಿದ್ದರೇ ಈ ಹಿಂದೆ ಅಧಿಕಾರದ ಅವಧಿಯಲ್ಲಿಯೇ ಸಾಕಷ್ಟು ಮಾಡ್ತಿದ್ದರು. ಆದರೆ, ಅಂತಹ ಕಾರ್ಯಕ್ಕೆ ಕೈ ಹಾಕಿಲ್ಲ ಅವರ ಒಳ್ಳೆಯತನವನ್ನು ಹೊಗಳುಭಟ್ಟರು ಹಾಳು ಮಾಡಿದ್ದಾರೆ ಎಂದು ಪರೋಕ್ಷವಾಗಿ ಕಾಂಗ್ರೆಸ್ … Continue reading ಸಿದ್ದರಾಮಯ್ಯ ಭ್ರಷ್ಟಾಚಾರ ಮಾಡಿಲ್ಲ, ಅವರ ಒಳ್ಳೆಯತನವನ್ನು ‘ಹೊಗಳು’ ಭಟ್ಟರು ಹಾಳು ಮಾಡಿದ್ದಾರೆ : ಸಿಎಂ ಇಬ್ರಾಹಿಂ