ಸಿದ್ದರಾಮಯ್ಯ ‘ರಾಜ್ಯ ಸರ್ಕಾರಿ ನೌಕರ’ರ ಮೂಗಿಗೆ ತುಪ್ಪ ಸವರಿದ್ದಾರೆ: ಬೊಮ್ಮಾಯಿ
ಕಲಬುರ್ಗಿ: 7ನೇ ವೇತನ ಆಯೋಗದ ಅಂತಿಮ ಶಿಫಾರಸು ಈಡೇಸುವ ಕರ್ತವ್ಯ ಮುಖ್ಯಮಂತ್ರಿ ಸಿದ್ದರಾಮಯ್ಯರದ್ದು ಇದೆ. ಆದರೆ, ಬಜೆಟ್ ನಲ್ಲಿ ಒಂದು ನಯಾಪೈಸೆ ಕೊಟ್ಟಿಲ್ಲ. ಸರ್ಕಾರಿ ನೌಕರರ ಮೂಗಿಗೆ ತುಪ್ಪ ಸವರುವ ಕೆಲಸ ಮಾಡಿದ್ದಾರೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಕಲಬುರ್ಗಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಏಳನೆ ವೇತನ ಆಯೋಗದ ವರದಿ ಜಾರಿ ಮಾಡಬೇಕು. ಚುನಾವಣೆ ಪೂರ್ವದಲ್ಲಿ ಬಿಜೆಪಿ ಸರ್ಕಾರ ಇದ್ದಾಗ ಸಿಎಂ ಸಿದ್ದರಾಮಯ್ಯ ಬಹಳಷ್ಟು ಭಾಷಣ ಮಾಡುತ್ತಿದ್ದರು. ಈಗ ಅವರು ಅಧಿಕಾರದಲ್ಲಿದ್ದಾರೆ. ನಾವು ಶೇಕಡಾ … Continue reading ಸಿದ್ದರಾಮಯ್ಯ ‘ರಾಜ್ಯ ಸರ್ಕಾರಿ ನೌಕರ’ರ ಮೂಗಿಗೆ ತುಪ್ಪ ಸವರಿದ್ದಾರೆ: ಬೊಮ್ಮಾಯಿ
Copy and paste this URL into your WordPress site to embed
Copy and paste this code into your site to embed