BIGG NEWS: ಸಿದ್ದರಾಮಯ್ಯ 5 ವರ್ಷ ರಾಜ್ಯವನ್ನು ಹಾಳು ಮಾಡಿ ಈಗ ಸಿದ್ದರಾಮೋತ್ಸವ ಮಾಡುತ್ತಿದ್ದಾರೆ- ಆರಗ ಜ್ಞಾನೇಂದ್ರ

ಬೆಂಗಳೂರು: ಸಿದ್ದರಾಮಯ್ಯ ಅವರ ಹುಟ್ಟುಹಬ್ಬ ದಿನದಂದು ಸಿದ್ದರಾಮೋತ್ಸವ ಮಾಡುವುದಕ್ಕೆ ಸಜ್ಜಾಗಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು, ಸಿದ್ದರಾಮಯ್ಯ ಅವರು ತಮ್ಮ 5 ವರ್ಷ ರಾಜ್ಯವನ್ನು ಹಾಳು ಮಾಡಿ ಈಗ ಸಿದ್ದರಾಮೋತ್ಸವ ಮಾಡಿಕೊಳ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. BIGG NEWS: ಅನಧಿಕೃತ ಫ್ಲೆಕ್ಸ್, ಬ್ಯಾನರ್ ತೆರವುಗೊಳಿಸಿದ ಬಿಬಿಎಂಪಿ ಅಧಿಕಾರಿಗಳು   ನಗರದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ 5 ವರ್ಷ ಈ ರಾಜ್ಯದಲ್ಲಿ ಮಾಡಬಾರದ್ದನ್ನು ಮಾಡಿದೆ. ಆದರೆ ಈಗ ಜನರ ಮನಸ್ಸನ್ನು ಏನೋ … Continue reading BIGG NEWS: ಸಿದ್ದರಾಮಯ್ಯ 5 ವರ್ಷ ರಾಜ್ಯವನ್ನು ಹಾಳು ಮಾಡಿ ಈಗ ಸಿದ್ದರಾಮೋತ್ಸವ ಮಾಡುತ್ತಿದ್ದಾರೆ- ಆರಗ ಜ್ಞಾನೇಂದ್ರ