ನಾನು,‌ ಸಿದ್ದರಾಮಯ್ಯ ‘ದ್ವೇಷ ರಾಜಕಾರಣ’ ಮಾಡಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ

ದೆಹಲಿ : “ಕುಮಾರಸ್ವಾಮಿ ಒತ್ತುವರಿ ಮಾಡಿಕೊಂಡಿಲ್ಲ ಎಂದರೆ ಮಾಡಿಕೊಂಡಿಲ್ಲ, ಜಮೀನು ಕದ್ದಿಲ್ಲ ಎಂದರೆ ಕದ್ದಿಲ್ಲ. ಎಲ್ಲಕ್ಕೂ ಅಳತೆ, ದಾಖಲೆ ಇರುತ್ತದೆ ಅಲ್ಲವೇ? ಇದಕ್ಕೂ ಸಿದ್ದರಾಮಯ್ಯ ಹಾಗೂ ಶಿವಕುಮಾರ್ ಗೂ ಏನು ಸಂಬಂಧ? ಕುಮಾರಸ್ವಾಮಿ ಅವರು ಏಕೆ ಗಾಬರಿಯಾಗಬೇಕು?” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಛೇಡಿಸಿದ್ದಾರೆ. ದೆಹಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮಗಳ ಸರಣಿ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಮಂಗಳವಾರ ಉತ್ತರಿಸಿದರು. “ಕಾಂಗ್ರೆಸ್ ಗೆ ನಾನೇ ಟಾರ್ಗೆಟ್, ದ್ವೇಷದ ರಾಜಕಾರಣ ಮಾಡಲಾಗುತ್ತಿದೆ” ಎನ್ನುವ ಕುಮಾರಸ್ವಾಮಿ ಅವರ ಆರೋಪದ ಬಗ್ಗೆ ಕೇಳಿದಾಗ, “ನಾನು … Continue reading ನಾನು,‌ ಸಿದ್ದರಾಮಯ್ಯ ‘ದ್ವೇಷ ರಾಜಕಾರಣ’ ಮಾಡಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ