ರಾಜ್ಯ ದಸರಾ ‘ಸಿಎಂ ಕಪ್’ ಕ್ರೀಡಾಕೂಟ ಉದ್ಘಾಟಿಸಿದ ಸಿದ್ಧರಾಮಯ್ಯ
ಮೈಸೂರು : ಮುಂದಿನ ಒಲಂಪಿಕ್ಸ್ ಪದಕ ವಿಜೇತರಿಗೆ ಕರ್ನಾಟಕ ಸರ್ಕಾರ 6 ಕೋಟಿ ರೂ. ನಗದು ಬಹುಮಾನ ನೀಡಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮೈಸೂರಿನ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ರಾಜ್ಯ ದಸರಾ ಸಿಎಂ ಕಪ್ ಕ್ರೀಡಾಕೂಟ ವನ್ನು ಉದ್ಘಾಟಿಸಿ ಮಾತನಾಡಿದರು. ಈ ಕ್ರೀಡಾಕೂಟದಲ್ಲಿ ಒಂದು ವಿಭಾಗದಿಂದ 720 ಕ್ರೀಡಾಪಟುಗಳಂತೆ 5 ವಿಭಾಗಗಳಿಂದ ಒಟ್ಟು 3600 ಕ್ರೀಡಾಪಟುಗಳು ಭಾಗವಹಿಸುತ್ತಿದ್ದಾರೆ. ಕ್ರೀಡಾಕೂಟದಲ್ಲಿ ಭಾಗವಹಿಸುವ ಎಲ್ಲಾ ಕ್ರೀಡಾಪಟುಗಳಿಗೆ ಶುಭಕೋರಿದ ಮುಖ್ಯಮಂತ್ರಿಗಳು, ಸೋಲುಗೆಲುವುಗಳಿಗಿಂತ, ಕ್ರೀಡಾಮನೋಭಾವ ಮುಖ್ಯ. ಇಂದು … Continue reading ರಾಜ್ಯ ದಸರಾ ‘ಸಿಎಂ ಕಪ್’ ಕ್ರೀಡಾಕೂಟ ಉದ್ಘಾಟಿಸಿದ ಸಿದ್ಧರಾಮಯ್ಯ
Copy and paste this URL into your WordPress site to embed
Copy and paste this code into your site to embed