Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

​ಯುವ ಭಾರತೀಯರಲ್ಲಿ ಹೆಚ್ಚುತ್ತಿದೆ ಸದ್ದಿಲ್ಲದ ಆಪತ್ತು: ದೇಶದ ಶೇ. 50 ರಷ್ಟು ಯುವಕರಲ್ಲಿ ‘ಫ್ಯಾಟಿ ಲಿವರ್’ ಸಮಸ್ಯೆ: ಅಧ್ಯಯನದಿಂದ ಆಘಾತಕಾರಿ ಸತ್ಯ ಬಹಿರಂಗ

BREAKING: ​ಹಸಿರು ಇಂಧನಕ್ಕೆ ಭಾರಿ ಉತ್ತೇಜನ: ಶೇ. 22 ರಿಂದ 30 ರಷ್ಟು ಎಥನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಗೊಳಿಸಿದ ಕೇಂದ್ರ ಸರ್ಕಾರ!

​ತಪ್ಪಿತಸ್ಥ ಎಂದು ಸಾಬೀತಾದ ತಕ್ಷಣವೇ ಆರೋಪಿಯ ‘ನಿರಪರಾಧಿತ್ವದ ಸೌಲಭ್ಯ’ ಅಂತ್ಯ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ ಮೊದಲ `ಗ್ಯಾಸ್ ಆಧಾರಿತ ವಿದ್ಯುತ್ ಸ್ಥಾವರ’ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ : 60 ಸಾವಿರ ಮೆಗಾ ವ್ಯಾಟ್ ವಿದ್ಯುತ್ ಉತ್ಪಾದನೆ ಗುರಿ
KARNATAKA

ರಾಜ್ಯದ ಮೊದಲ `ಗ್ಯಾಸ್ ಆಧಾರಿತ ವಿದ್ಯುತ್ ಸ್ಥಾವರ’ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ : 60 ಸಾವಿರ ಮೆಗಾ ವ್ಯಾಟ್ ವಿದ್ಯುತ್ ಉತ್ಪಾದನೆ ಗುರಿ

By kannadanewsnow57

ಬೆಂಗಳೂರು : ರಾಜ್ಯದ ಪ್ರಪ್ರಥಮ ನೈಸರ್ಗಿಕ ಅನಿಲ ಆಧಾರಿತ 370 ಮೆ.ವ್ಯಾ ಸಾಮರ್ಥ್ಯದ ಸಂಯುಕ್ತ ಆವರ್ತ ವಿದ್ಯುತ್ ಸ್ಥಾವರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಿದ್ದಾರೆ.

ಈ ವೇಳೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ನಾನು ದ್ವೇಷರಾಜಕಾರಣಕ್ಕೆ ಹೆದರಲ್ಲ, ರಾಜೀನಾಮೆಯನ್ನೂ ನೀಡಲ್ಲ. ನಾನು ಹೋರಾಟದಿಂದ ಬಂದವನು. ಈ ಎಲ್ಲಾ ಷಡ್ಯಂತ್ರವನ್ನು ಸೋಲಿಸುತ್ತೇನೆ. ರಾಜ್ಯದ ಆರ್ಥಿಕ – ಸಾಮಾಜಿಕ ಪ್ರಗತಿಗೆ ವಿದ್ಯುತ್ ಉತ್ಪಾದನೆಯಲ್ಲಿ ನಾವು ಸ್ವಾವಲಂಬಿಗಳಾಗಬೇಕು. ಕೃಷಿ, ಕೈಗಾರಿಕೆಗಳ ಬೆಳವಣಿಗೆ ಆದರೆ ಮಾತ್ರ ಜಿಎಸ್‌ಡಿಪಿ ಬೆಳವಣಿಗೆ ಸಾಧ್ಯ. ಕೃಷಿ ಮತ್ತು ಕೈಗಾರಿಕೆ ಹಾಗೂ ವಸತಿಗೆ ಅಪಾರ ಪ್ರಮಾಣದ ವಿದ್ಯುತ್ ಅಗತ್ಯ. ಕೃಷಿ, ಕೈಗಾರಿಕೆಗಳ ಅಭಿವೃದ್ಧಿಯಿಂದ ಉದ್ಯೋಗ ಸೃಷ್ಟಿಯಾಗುತ್ತದೆ. ಉದ್ಯೋಗದಿಂದ ಜಿಡಿಪಿ ಪ್ರಗತಿಯಾಗುತ್ತದೆ. ಆದ್ದರಿಂದ ನಾವು ವಿದ್ಯುತ್ ಉತ್ಪಾದನೆಯಲ್ಲಿ ಸಂಪೂರ್ಣ ಸ್ವಾವಲಂಬಿಗಳಾಗುವ ದಿಕ್ಕಿನಲ್ಲಿ ಸಾಗುತ್ತಿದ್ದೇವೆ. ಅದರ ಭಾಗವಾಗಿಯೇ ಈ ವಿದ್ಯುತ್ ಉತ್ಪಾದನಾ ತಯಾರಿಕಾ ಘಟಕ ಲೋಕಾರ್ಪಣೆ ಮಾಡಿದ್ದೇನೆ ಎಂದರು.

₹1,500 ಕೋಟಿ ಮೌಲ್ಯದ ವಿದ್ಯುತ್ ಅನ್ನು ನಾವು ಹೊರ ರಾಜ್ಯಕ್ಕೆ ಮಾರಾಟ ಮಾಡಿದ್ದೇವೆ. ಕಳೆದ ವರ್ಷ ಮಳೆ ಬರಲಿಲ್ಲ, ಬರಗಾಲ ಇತ್ತು. ಬರಗಾಲದಲ್ಲೂ ಕೂಡ ನಾವು ಅಗತ್ಯ ವಿದ್ಯುತ್ ಪೂರೈಸಿದೆವು. 2,030 ಕ್ಕೆ 60,000 ಸಾವಿರ ಮೆ.ವ್ಯಾ ವಿದ್ಯುತ್ ಉತ್ಪಾದನೆ ಮಾಡುವ ಗುರಿ ನಮಗಿದೆ. ಇದನ್ನು ನಾನು ಬಜೆಟ್ ನಲ್ಲೇ ಘೋಷಿಸಿದ್ದೇನೆ. ವರ್ಷದಿಂದ ವರ್ಷಕ್ಕೆ ವಿದ್ಯುತ್ ಬಳಕೆ, ಬೇಡಿಕೆ ಹೆಚ್ಚಾಗುತ್ತಿದೆ. ಇದಕ್ಕೆ ಪೂರಕವಾಗಿ ನಾವು ಉತ್ಪಾದನೆ ಹೆಚ್ಚಿಸಿ ಸ್ವಾವಲಂಬಿ ಆಗಿದ್ದೇವೆ. ನಾವು ಹೊರಗಡೆಗೆ ವಿದ್ಯುತ್ ಮಾರಾಟ ಮಾಡುವ ಮಟ್ಟಕ್ಕೆ ಪ್ರಗತಿ ಸಾಧಿಸಿದ್ದೇವೆ ಎಂದು ತಿಳಿಸಿದ್ದಾರೆ.

ಯಲಹಂಕದ ವಿದ್ಯುತ್ ಸ್ಥಾವರಕ್ಕೆ ನಾನೇ ಶಂಕು ಸ್ಥಾಪನೆ ಮಾಡಿದ್ದೆ. ಈಗ ನಾನೇ ಇದನ್ನು ಲೋಕಾರ್ಪಣೆ ಕೂಡ ಮಾಡಿದ್ದೇನೆ ಎನ್ನುವುದು ಇನ್ನಷ್ಟು ಸಂತಸದ ವಿಚಾರ. ಯಲಹಂಕ ವಿದ್ಯುತ್ ಸ್ಥಾವರದ ಆರಂಭಕ್ಕೆ ಶ್ರಮಿಸಿದ ಎಲ್ಲಾ ಕಾರ್ಮಿಕರಿಗೆ 5,000 ರೂಪಾಯಿ ಬೋನಸ್ ನೀಡಲಾಗುವುದು ಎಂದು ಹೇಳಿದ್ದಾರೆ.

000 MW power generation sets target of 60 Siddaramaiah inaugurates state's first gas-based power plant ರಾಜ್ಯದ ಮೊದಲ `ಗ್ಯಾಸ್ ಆಧಾರಿತ ವಿದ್ಯುತ್ ಸ್ಥಾವರ'ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ : 60 ಸಾವಿರ ಮೆಗಾ ವ್ಯಾಟ್ ವಿದ್ಯುತ್ ಉತ್ಪಾದನೆ ಗುರಿ
Share. Facebook Twitter LinkedIn WhatsApp Email

Related Posts

BREAKING : ಬೆಂಗಳೂರಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ಸದ್ದು : ರೌಡಿಶೀಟರ್ ಕಾಲಿಗೆ ಪೊಲೀಸ್ ಫೈರಿಂಗ್.!

1 Min Read

ALERT : ಸ್ನೇಹಿತರಿಂದ ಸಾಲ ಪಡೆಯುವವರೇ ಎಚ್ಚರ : ₹20,000 ಮೀರಿದರೆ `IT’ ನೋಟಿಸ್ ಗ್ಯಾರಂಟಿ.!

2 Mins Read

SHOCKING : ಪೋಷಕರೇ ಎಚ್ಚರ : ತಾಯಿಯ ಕಂಕುಳಲ್ಲಿದ್ದ ಒಂದೂವರೆ ವರ್ಷದ ಮಗುವಿನ ಮೇಲೆ ತೆಂಗಿನಕಾಯಿ ಬಿದ್ದು ಸಾವು.!

1 Min Read
Recent News

​ಯುವ ಭಾರತೀಯರಲ್ಲಿ ಹೆಚ್ಚುತ್ತಿದೆ ಸದ್ದಿಲ್ಲದ ಆಪತ್ತು: ದೇಶದ ಶೇ. 50 ರಷ್ಟು ಯುವಕರಲ್ಲಿ ‘ಫ್ಯಾಟಿ ಲಿವರ್’ ಸಮಸ್ಯೆ: ಅಧ್ಯಯನದಿಂದ ಆಘಾತಕಾರಿ ಸತ್ಯ ಬಹಿರಂಗ

BREAKING: ​ಹಸಿರು ಇಂಧನಕ್ಕೆ ಭಾರಿ ಉತ್ತೇಜನ: ಶೇ. 22 ರಿಂದ 30 ರಷ್ಟು ಎಥನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಗೊಳಿಸಿದ ಕೇಂದ್ರ ಸರ್ಕಾರ!

​ತಪ್ಪಿತಸ್ಥ ಎಂದು ಸಾಬೀತಾದ ತಕ್ಷಣವೇ ಆರೋಪಿಯ ‘ನಿರಪರಾಧಿತ್ವದ ಸೌಲಭ್ಯ’ ಅಂತ್ಯ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

BIG BREAKING : ‘ಹೊರ್ಮುಜ್ ಜಲಸಂಧಿ’ ವಶಕ್ಕೆ ಪಡೆದ ಅಮೆರಿಕ : ಡೊನಾಲ್ಡ್ ಟ್ರಂಪ್ ಘೋಷಣೆ

State News
KARNATAKA

BREAKING : ಬೆಂಗಳೂರಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ಸದ್ದು : ರೌಡಿಶೀಟರ್ ಕಾಲಿಗೆ ಪೊಲೀಸ್ ಫೈರಿಂಗ್.!

By kannadanewsnow57 KARNATAKA 1 Min Read

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ಸದ್ದು ಕೇಳಿ ಬಂದಿದ್ದು. ಕುಖ್ಯಾತ ರೌಡಿಶೀಟರ್ ನನ್ನು ಬಂಧಿಸಲು ತೆರಳಿದ್ದ ಪೊಲೀಸರ…

ALERT : ಸ್ನೇಹಿತರಿಂದ ಸಾಲ ಪಡೆಯುವವರೇ ಎಚ್ಚರ : ₹20,000 ಮೀರಿದರೆ `IT’ ನೋಟಿಸ್ ಗ್ಯಾರಂಟಿ.!

SHOCKING : ಪೋಷಕರೇ ಎಚ್ಚರ : ತಾಯಿಯ ಕಂಕುಳಲ್ಲಿದ್ದ ಒಂದೂವರೆ ವರ್ಷದ ಮಗುವಿನ ಮೇಲೆ ತೆಂಗಿನಕಾಯಿ ಬಿದ್ದು ಸಾವು.!

BIG NEWS : `ಚೆಕ್ ಬೌನ್ಸ್ ಕೇಸ್’ ಆರೋಪಿಯನ್ನು 2 ವರ್ಷ ಜೈಲಿನಲ್ಲಿಡುವಂತಿಲ್ಲ : ಹೈಕೋರ್ಟ್ ಮಹತ್ವದ ಆದೇಶ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.